ನವದೆಹಲಿ: ಅ.29ರಿಂದ ಜನವರಿ 15 ರವರೆಗೆ ಸೇನೆಗೆ ಸೇರಲು ಯುವಕ ರಿಗೆ ಅಗ್ನಿವೀರ ಆಯ್ಕೆ ನಡೆಯಲಿದೆ. ಈ ಅಗ್ನಿವೀರರ ಆಯ್ಕೆಗಳು ಸಿಕಂದರಾಬಾದ್ ಸೇನಾ ಸುಗ್ರೀವಾಜ್ಞೆಯನ್ನು ಜನವರಿ 15ರವರೆಗೆ ಕೋರ್ ಸೆಂಟರಿನ ಎಬಿಸಿ ಟ್ರ್ಯಾಕ್ನಲ್ಲಿ ನಡೆಸ ಲಾಗುವುದು ಎಂದು ಎಒಸಿ ಕೇಂದ್ರ ಘೋಷಿಸಿದೆ. ಕೇಂದ್ರ ಕಚೇರಿ ಕೋಟಾದಡಿ, ಅಗ್ನಿ ಜನರಲ್ ಡ್ಯೂಟಿ, ಟ್ರೇಡ್ಸ್ಮೆನ್, ಟೆಕ್ ಮತ್ತು ಕ್ರೀಡಾಪಟುಗಳ ವಿಭಾಗಗಳಲ್ಲಿನ ಮಹತ್ವಾಕಾಂಕ್ಷೆಯ ಯುವಕ ಮತ್ತು ಯುವತಿಯರು ರ್ಯಾಲಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸ ಬಹುದು. 17 ರಿಂದ 23 ವರ್ಷ ವಯಸ್ಸಿನವರು […]
ನವದೆಹಲಿ: ಕೇಂದ್ರ ಸರ್ಕಾರದ ಯೋಜನೆ ಅಗ್ನಿವೀರ್ ನೇಮಕಾತಿ ರ‍್ಯಾಲಿ ಮೇಲೆ ದಾಳಿ ಮಾಡಲು ಉಗ್ರರು ಸಂಚು ಹಾಕಿದ್ದು, ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಜೈಶ್...
ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿ ರುವ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿದೆ. ಈ ಕುರಿತ ವಿಚಾರಣೆಯನ್ನು ದೆಹಲಿ...
ವಿಜಯಪುರ : ಅಗ್ನಿಪಥ್ ವಿರೋಧಿಸುವವರು ದೇಶದ್ರೋಹಿಗಳು, ಅವರೇ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಅಂತಹವ ರಿಂದಲೇ ದೇಶಕ್ಕೆ ತೊಂದರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಹಾಗೂ...
ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯಲ್ಲಿ ಅಗ್ನಿವೀರ್‌ಗಳ ಮೊದಲ ಬ್ಯಾಚ್‌ನಲ್ಲಿ ಶೇ.20 ಅಭ್ಯರ್ಥಿಗಳು ಮಹಿಳೆಯ ರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ಹೇಳಿದ್ದಾರೆ. ನೌಕಾಪಡೆಯು 2022ರಲ್ಲಿ 3000 ‘ಅಗ್ನಿವೀರ’ರನ್ನು ಸೇರ್ಪಡೆ...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆ ಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶಾದ್ಯಂತ ಅಗ್ನಿಪಥ್...
ಬುರ್ದ್ವಾನ್: ಅಗ್ನಿಪಥ್ ಯೋಜನೆಯಡಿ ನೇಮಕವಾಗುವ ಯೋಧರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. 2024ರ ಲೋಕಸಭಾ ಚುನಾವಣೆಯನ್ನು...
ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕ ರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ...
ಅಗ್ನಿಪಥ ವಿರೋಧಿಸಿ ಕೈ ನಾಯಕರು ಪ್ರತಿಭಟನೆ -ಅಗ್ನಿಪಥ್ ಯೋಜನೆ ಅವೈಜ್ಞಾನಿಕ -ವೈಯಕ್ತಿಕ ಪ್ರತಿಷ್ಠೆಗಾಗಿ ನಮೋ ಟ್ರಂಪ್ ಹೆಸರಿನಲ್ಲಿ ನೂರಾರು ಕೋಟಿ ಖರ್ಚು ಗದಗ: ಅಗ್ನಿಪಥ್ ಯೋಜನೆ ಮೂಲಕ...
ತುಮಕೂರು: ಅಗ್ನಿಪಥ್ ಯೋಜನೆಯಲ್ಲಿ ಪರ ವಿರೋಧ ಎರಡು ಕೇಳಿ ಬರುತ್ತಿದ್ದು ಹೊಸ ಪ್ರಯೋಗದಲ್ಲಿ ಇರುವ ಸಂಶಯ ಗಳನ್ನ ಸರಿಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ .ಡಿ. ಕುಮಾರಸ್ವಾಮಿ...