ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ್ ವಿರೋಧಿಸಿ, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್ ಹೈಕಮಾಂಡ್ ದೇಶದ ಎಲ್ಲಾ ಕಾಂಗ್ರೆಸ್ ಶಾಸಕರು, ಎಂಎಲ್ಸಿಗಳಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಇಂದು ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್’ನ ಎಲ್ಲಾ ಎಂಎಲ್ಸಿಗಳೂ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ದೆಹಲಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳಿದ್ದು, ಮಂಗಳ ವಾರ ಸಂಜೆಯೊಳಗೆ ಎಲ್ಲಾ ಕಾಂಗ್ರೆಸ್ ನಾಯಕರು ದೆಹಲಿಗೆ ಬರುವಂತೆ ಸೂಚನೆ ನೀಡಿದೆ. ನಾಳೆ ದೆಹಲಿಯಲ್ಲಿ […]
ನವದೆಹಲಿ: ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ನಡೆಸಲು ಭಾರತೀಯ ಸೇನೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಜುಲೈನಲ್ಲಿ ಆನ್‌ಲೈನ್ ನೋಂದಣಿ ಆರಂಭವಾಗಲಿದೆ. ನೇಮಕಾತಿಯಲ್ಲಿ ಎಲ್ಲಾ ಉದ್ಯೋಗ ಆಕಾಂಕ್ಷಿಗಳು ವೆಬ್‌ಸೈಟ್‌ನಲ್ಲಿ...
ನವದೆಹಲಿ: ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ....
ನವದೆಹಲಿ: ಅಗ್ನಿವೀರರಿಗೆ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಶೇ.10ರಷ್ಟು ಹುದ್ದೆಗಳನ್ನ ಮೀಸಲಿಡುವ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅನುಮೋದನೆ ನೀಡಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್...
ಸಿಕಂದರಾಬಾದ್ : ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ವಿಧ್ವಂಸಕ ಕೃತ್ಯದ ಹಿಂದಿನ ಮಾಸ್ಟರ್ ಮೈಂಡ್ʼನನ್ನ ಬಂಧಿಸ ಲಾಗಿದೆ. ನರಸರಪೇಟದ ಸೈಡೆಫೆನ್ಸ್ ಅಕಾಡೆಮಿ ನಿರ್ದೇಶಕ ಆವುಲಾ ಸುಬ್ಬರಾವ್ ಮುಖ್ಯ ಸೂತ್ರಧಾರ...
ಹರಿಯಾಣ: ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಗಳ ನಂತರ, ಹರಿಯಾಣ ಸರ್ಕಾರ ಕರ್ಫ್ಯೂ ವಿಧಿಸಿದ್ದು, ಗುರುಗ್ರಾಮ್‌ನಲ್ಲಿ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಗುರುಗ್ರಾಮ್‌ನಲ್ಲಿ ನಾಲ್ಕಕ್ಕಿಂತ ಹೆಚ್ಚು...
ನವದೆಹಲಿ: ಅಗ್ನಿಪಥ್ ಯೋಜನೆ ವಿರುದ್ಧ ದೇಶದ ವಿವಿದೆಡೆ ತೀವ್ರ ಪ್ರತಿಭಟನೆಗಳು ಭುಗಿಲೆದ್ದಿದ್ದು, ರೈಲುಗಳಿಗೆ ಬೆಂಕಿ, ಆಸ್ತಿ ಹಾನಿ ಸಂಭವಿಸಿದೆ. ಇದರಿಂದ ಸಾಕಷ್ಟ ನಷ್ಟ ಸಂಭವಿಸಿದೆ. ಇದುವರೆಗೆ 200...
ಸಿಕಂದರಾಬಾದ್ : ಹೊಸ ‘ಅಗ್ನಿಪಥ್’ ಯೋಜನೆಯನ್ನ ವಿರೋಧಿಸಿ ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಉದ್ರಿಕ್ತ ಗುಂಪನ್ನ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟು, ಇತರ...
ನವದೆಹಲಿ: ಸೇನೆಗೆ ನಾಲ್ಕು ವರ್ಷಗಳ ಅವಧಿಗೆ ಯುವ ಜನರನ್ನು ಸೇರಿಸಿ ಕೊಳ್ಳುವ ಅಗ್ನಿಪಥ್ ಯೋಜನೆ ವಿರುದ್ಧ ಶುಕ್ರವಾರ ವೂ ಪ್ರತಿಭಟನೆ ಮುಂದು ವರಿದಿದ್ದು, ಉತ್ತರಪ್ರದೇಶ, ಬಿಹಾರದಲ್ಲಿ ರೈಲುಗಳಿಗೆ...
ಹೈದರಾಬಾದ್: ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿ ರುವ ಪ್ರತಿಭಟನೆಯ ಭಾಗವಾಗಿ ಯುವಕರು ಶುಕ್ರ ವಾರ ಹೈದರಾಬಾದ್ ಸಿಕಂದರಾಬಾದ್ ರೈಲು ನಿಲ್ದಾಣವನ್ನು ಪ್ರವೇಶಿಸಿ ರೈಲಿಗೆ ಬೆಂಕಿ ಹಚ್ಚಿದ್ದಾರೆ....