Friday, 22nd November 2024

ಬಿಎಸ್‌ಎಫ್‌ನಲ್ಲಿ ಮಾಜಿ ಅಗ್ನಿವೀರರಿಗೆ ಶೇ.10 ಮೀಸಲಾತಿ

ನವದೆಹಲಿ: ಬಿಎಸ್‌ಎಫ್‌ನಲ್ಲಿ ಖಾಲಿ ಇರುವ ಮಾಜಿ ಅಗ್ನಿವೀರರಿಗೆ ಕೇಂದ್ರ ಸರಕಾರವು ಶೇಕಡಾ 10 ರಷ್ಟು ಮೀಸಲಾತಿಯನ್ನು ಘೋಷಿಸಿದೆ. ಗೃಹ ವ್ಯವಹಾರಗಳ ಸಚಿವಾಲಯದ ಅಧಿಕೃತ ಅಧಿಸೂಚನೆ ಪ್ರಕಾರ, ಮೊದಲ ಬ್ಯಾಚ್ ಅಥವಾ ನಂತರದ ಬ್ಯಾಚ್‌ಗಳ ಭಾಗವಾಗಿದ್ದಾರೆಯೇ ಎಂಬು ದರ ಆಧಾರದ ಮೇಲೆ ಸರ್ಕಾರವು ಗರಿಷ್ಠ ವಯೋಮಿತಿ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಹೇಳಲಾಗಿದೆ. ಮಾಜಿ ಅಗ್ನಿವೀರ್‌ಗಳನ್ನು ಬಿಎಸ್‌ಎಫ್‌ನಲ್ಲಿ ಸೇರಿಕೊಳ್ಳುವ ಸಮಯದಲ್ಲಿ ‘ದೈಹಿಕ ದಕ್ಷತೆ ಪರೀಕ್ಷೆ’ಯಿಂದ ವಿನಾಯಿತಿ ನೀಡಲಾಗುತ್ತದೆ.

ಮುಂದೆ ಓದಿ

ಅ.29ರಿಂದ ಸೇನೆಗೆ ಸೇರಲು ಯುವಕರಿಗೆ ಅಗ್ನಿವೀರ ಆಯ್ಕೆ

ನವದೆಹಲಿ: ಅ.29ರಿಂದ ಜನವರಿ 15 ರವರೆಗೆ ಸೇನೆಗೆ ಸೇರಲು ಯುವಕ ರಿಗೆ ಅಗ್ನಿವೀರ ಆಯ್ಕೆ ನಡೆಯಲಿದೆ. ಈ ಅಗ್ನಿವೀರರ ಆಯ್ಕೆಗಳು ಸಿಕಂದರಾಬಾದ್ ಸೇನಾ ಸುಗ್ರೀವಾಜ್ಞೆಯನ್ನು ಜನವರಿ 15ರವರೆಗೆ...

ಮುಂದೆ ಓದಿ

ಅಗ್ನಿವೀರ್ ನೇಮಕಾತಿ ರ‍್ಯಾಲಿ ಮೇಲೆ ದಾಳಿ ಸಂಚು: ಉಗ್ರರ ಹತ್ಯೆ

ನವದೆಹಲಿ: ಕೇಂದ್ರ ಸರ್ಕಾರದ ಯೋಜನೆ ಅಗ್ನಿವೀರ್ ನೇಮಕಾತಿ ರ‍್ಯಾಲಿ ಮೇಲೆ ದಾಳಿ ಮಾಡಲು ಉಗ್ರರು ಸಂಚು ಹಾಕಿದ್ದು, ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಜೈಶ್...

ಮುಂದೆ ಓದಿ

ಅನಗತ್ಯವಾಗಿ ಅಡ್ಡಿಪಡಿಸಬೇಡಿ, ತಾಳ್ಮೆಯಿಂದಿರಿ: ನ್ಯಾಯಮೂರ್ತಿ ಡಿವೈ ಚಂದ್ರಚೂಡ್

ನವದೆಹಲಿ: ಅಗ್ನಿಪಥ್​ ಯೋಜನೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ನಲ್ಲಿ ಕೆಲವೊಂದು ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇರುವ ಹಿನ್ನೆಲೆಯಲ್ಲಿ ಎಲ್ಲಾ ಅರ್ಜಿಗಳನ್ನು ಒಟ್ಟಿಗೇ ಹೈಕೋರ್ಟ್​ ನಡೆಸಲಿ ಎಂದು ಸುಪ್ರೀಂಕೋರ್ಟ್​ ಹೇಳಿದೆ....

ಮುಂದೆ ಓದಿ

ದೆಹಲಿ ಹೈಕೋರ್ಟ್ ಗೆ ಅಗ್ನಿಪಥ್ ಅರ್ಜಿ ವಿಚಾರಣೆ ಹೊಣೆ

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿ ರುವ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿದೆ. ಈ ಕುರಿತ ವಿಚಾರಣೆಯನ್ನು ದೆಹಲಿ...

ಮುಂದೆ ಓದಿ

ಅಗ್ನಿಪಥ್ ವಿರೋಧಿಸುವವರು ದೇಶದ್ರೋಹಿಗಳು: ಯತ್ನಾಳ್ ವಾಗ್ದಾಳಿ

ವಿಜಯಪುರ : ಅಗ್ನಿಪಥ್ ವಿರೋಧಿಸುವವರು ದೇಶದ್ರೋಹಿಗಳು, ಅವರೇ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಅಂತಹವ ರಿಂದಲೇ ದೇಶಕ್ಕೆ ತೊಂದರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಹಾಗೂ...

ಮುಂದೆ ಓದಿ

ಅಗ್ನಿಪಥ್ ನೇಮಕಾತಿಯಲ್ಲಿ ಶೇ.20 ಅಭ್ಯರ್ಥಿಗಳು ಮಹಿಳೆಯರೇ: ನೌಕಾಪಡೆ

ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯಲ್ಲಿ ಅಗ್ನಿವೀರ್‌ಗಳ ಮೊದಲ ಬ್ಯಾಚ್‌ನಲ್ಲಿ ಶೇ.20 ಅಭ್ಯರ್ಥಿಗಳು ಮಹಿಳೆಯ ರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ಹೇಳಿದ್ದಾರೆ. ನೌಕಾಪಡೆಯು 2022ರಲ್ಲಿ 3000 ‘ಅಗ್ನಿವೀರ’ರನ್ನು ಸೇರ್ಪಡೆ...

ಮುಂದೆ ಓದಿ

ಅಗ್ನಿಪಥ್ ನೇಮಕಾತಿ: ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆ ಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶಾದ್ಯಂತ ಅಗ್ನಿಪಥ್...

ಮುಂದೆ ಓದಿ

mamatabanerjee
ಅಗ್ನಿಪಥ್ ಯೋಧರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಿ

ಬುರ್ದ್ವಾನ್: ಅಗ್ನಿಪಥ್ ಯೋಜನೆಯಡಿ ನೇಮಕವಾಗುವ ಯೋಧರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. 2024ರ ಲೋಕಸಭಾ ಚುನಾವಣೆಯನ್ನು...

ಮುಂದೆ ಓದಿ

ಅಗ್ನಿಪಥ್ ಯೋಜನೆಯಡಿ ನೇಮಕಾತಿ: 56000 ಅರ್ಜಿ ಸಲ್ಲಿಕೆ

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕ ರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ...

ಮುಂದೆ ಓದಿ