Monday, 16th September 2024

INDIA ಬಣ ಅಧಿಕಾರಕ್ಕೆ ಬಂದರೆ ‘ಅಗ್ನಿವೀರ್‌’ ರದ್ದು: ರಾಹುಲ್ ಗಾಂಧಿ

ಚಂಡೀಗಢ: ಈ ಬಾರಿ INDIA ಬಣ ಅಧಿಕಾರಕ್ಕೆ ಬಂದರೆ ‘ಅಗ್ನಿವೀರ್‌’ ಸೇನಾ ನೇಮಕಾತಿ ಯೋಜನೆ ರದ್ದುಪಡಿಸಿ ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ಹರಿಯಾಣದ ಮಹೇಂದ್ರಗಢ-ಭಿವಾನಿ ಲೋಕಸಭಾ ಕ್ಷೇತ್ರದಲ್ಲಿ ನಡೆದ ತಮ್ಮ ಮೊದಲ ಚುನಾವಣಾ ಸಭೆಯಲ್ಲಿ ಮಾತನಾಡಿ, ರೈತರ ಸಮಸ್ಯೆಗೆ ಸಂಬಂಧಿಸಿದಂತೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಅಗ್ನಿವೀರ್ ಯೋಜನೆ ಇದು ಮೋದಿಯ ಯೋಜನೆ, ಸೇನೆಯ ಯೋಜನೆ ಅಲ್ಲ. ಸೇನೆಗೆ ಇದು ಬೇಕಾಗಿಲ್ಲ. ಈ ಯೋಜನೆಯನ್ನು ಪಿಎಂಒ (ಪ್ರಧಾನಿ ಕಚೇರಿ) ರೂಪಿಸಿದೆ. […]

ಮುಂದೆ ಓದಿ