ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕ ರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ನೇಮಕಾತಿ ನೋಂದಣಿ ಆರಂಭವಾಗಿದ್ದು, ಮೂರು ಸಾವಿರ ಹುದ್ದೆಗಳಿಗೆ 56000 ಅರ್ಜಿ ಸಲ್ಲಿಕೆಯಾಗಿವೆ. ಜುಲೈ 5ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ತುಮಕೂರು: ಅಗ್ನಿಪಥ್ ಯೋಜನೆಯಲ್ಲಿ ಪರ ವಿರೋಧ ಎರಡು ಕೇಳಿ ಬರುತ್ತಿದ್ದು ಹೊಸ ಪ್ರಯೋಗದಲ್ಲಿ ಇರುವ ಸಂಶಯ ಗಳನ್ನ ಸರಿಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ .ಡಿ. ಕುಮಾರಸ್ವಾಮಿ...
ನವದೆಹಲಿ: ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ನಡೆಸಲು ಭಾರತೀಯ ಸೇನೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಜುಲೈನಲ್ಲಿ ಆನ್ಲೈನ್ ನೋಂದಣಿ ಆರಂಭವಾಗಲಿದೆ. ನೇಮಕಾತಿಯಲ್ಲಿ ಎಲ್ಲಾ ಉದ್ಯೋಗ ಆಕಾಂಕ್ಷಿಗಳು ವೆಬ್ಸೈಟ್ನಲ್ಲಿ...