ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಕೃಷಿ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ. ನೂತನವಾಗಿ 7 ಹೊಸ ಕೃಷಿ ವಿಶ್ವವಿದ್ಯಾಲಯಗಳನ್ನು ವಿವಿಧ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುತ್ತಿದೆ. ಈ ಮೂಲಕ ರೈತರ ಕೃಷಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಕೃಷಿ ಸಂಶೋಧನೆಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದ ರೈತರ ಅಭಿವೃದ್ಧಿಗಾಗಿ ರೈತ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕಾಗಿ 500 ಕೋಟಿ ಅನುದಾನ ಮೀಸಲಿಡಲಾಗಿದೆ. ಎರಡನೇ ಕೃಷಿ ನಿರ್ದೇಶನಲಾಯ ಸ್ಥಾಪಿಸಲಾಗಿದೆ. ರಾಜ್ಯದ ಕೆರೆಳಗ ಅಭಿವೃದ್ಧಿಗೆ 500 ಕೋಟಿ […]