ಅಹಮದಾಬಾದ್: ವಸತಿ ಕಟ್ಟಡದ ಏಳನೇ ಮಹಡಿಯ ಫ್ಲಾಟ್ನಲ್ಲಿ ಬೆಂಕಿ ಕಾಣಿಸಿಕೊಂಡು 17 ವರ್ಷದ ಬಾಲಕಿ ಮೃತಪಟ್ಟಿದ್ದು, ಆಕೆಯ ಕುಟುಂಬದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಶಾಹಿಬಾಗ್ ಪ್ರದೇಶದಲ್ಲಿರುವ 11 ಅಂತಸ್ತಿನ ಆರ್ಕಿಡ್ ಗ್ರೀನ್ ಸೊಸೈಟಿಯಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ಏಳನೇ ಮಹಡಿಯಲ್ಲಿರುವ ಫ್ಲಾಟ್ನ ಬಾಲ್ಕನಿಯಲ್ಲಿದ್ದ ಬಾಲಕಿ ಪ್ರಾಂಜಲ್ ಜಿರಾವಾಲಾಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಈ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆವೇಳೆಗಾಗಲೇ ಆಕೆ ಮೃತಪಟ್ಟಿದ್ದಳು ಎಂದು ವಿಭಾಗೀಯ ಅಗ್ನಿಶಾಮಕ ಅಧಿಕಾರಿ ಓಂ ಜಡೇಜಾ […]
ಅಹಮದಾಬಾದ್: ಅನಾರೋಗ್ಯದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ಹೀರಾಬೆನ್ ಮೋದಿ(99) ಅವರ ಆರೋಗ್ಯ ಚೇತರಿಸಿದ್ದು, ಇನ್ನು ಒಂದೆರಡು ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆ...
ಅಹಮದಬಾದ್: ಗುಜರಾತ್ ಮುಖ್ಯಮಂತ್ರಿ ಆಯ್ಕೆ ಸಲುವಾಗಿ ನಡೆಯಲಿರುವ ಪಕ್ಷದ ಶಾಸಕರ ಸಭೆಗೆ ಬಿಜೆಪಿಯ ಕೇಂದ್ರ ವೀಕ್ಷಕರಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಅರ್ಜುನ್ ಮುಂಡಾ, ಕರ್ನಾಟಕದ...
ಅಹಮದಾಬಾದ್: ಪರವಾನಗಿ ಇಲ್ಲದ ರಿವಾಲ್ವರ್ ಹೊಂದಿದ್ದ ವಿದ್ಯಾರ್ಥಿಯನ್ನು ಗುಜರಾತಿನಲ್ಲಿ ಚುನಾವಣಾ ಕಣ್ಗಾವಲು ತಂಡವು ಬಂಧಿಸಿದೆ. ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ವಿಭಾಗಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆ ಉಲ್ಲಂಘ ನೆಯ...
ಅಹಮದಾಬಾದ್: ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರ ತೆಯ ಭೂಕಂಪನ ದಾಖಲಾಗಿದೆ. ಆದರೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕೆವಾಡಿಯಾ...
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನ ‘ಮೆಕ್‌ಡೊನಾಲ್ಡ್ಸ್’ ವಿತರಿಸಿದ ತಂಪು ಪಾನೀಯದಲ್ಲಿ ಹಲ್ಲಿ ಪತ್ತೆ ಯಾಗಿದೆ. ಈ ಸಂಬಂಧ ಆಹಾರ ಮತ್ತು ಔಷಧ ಇಲಾಖೆ ಔಟ್‌ಲೆಟ್‌ಗೆ ಬೀಗ ಜಡಿದಿದೆ ಎಂದು...
ಅಹಮದಾಬಾದ್: ಎರಡು ಟ್ರಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವಾಹಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆರು ಮಂದಿ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಅರಾವಳಿ ಜಿಲ್ಲೆಯ ಮೊದಸಾ-ಧನ್ಸೂರಾ...
ನವದೆಹಲಿ: ಐಪಿಎಲ್ ಪ್ಲೇ ಆಫ್ ನಾಲ್ಕು ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ಪಂದ್ಯಗಳು ಕೋಲ್ಕತಾ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಯಲಿವೆ. ಐಪಿಎಲ್ ಪಂದ್ಯಾವಳಿಯ ಮೊದಲ ಕ್ವಾಲಿಫೈಯರ್ ಮೇ 24ರಂದು...
ಅಹಮದಾಬಾದ್ : ರಾಜ್ಯದ ಕರಾವಳಿಯ ಸಮೀಪ ಅರಬ್ಬಿ ಸಮುದ್ರದಲ್ಲಿ ಒಂಬತ್ತು ಸಿಬ್ಬಂದಿಗಳೊಂದಿಗೆ ಪಾಕಿಸ್ತಾನದ ದೋಣಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿದೆ....
ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಅವರು ಏ.6 ರಂದು ಅಹಮದಾಬಾದ್‌ನಲ್ಲಿ ಗಾಂಧಿ ಸಂದೇಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಯಾತ್ರೆ ಗುಜರಾತ್‌ನ...