ನವದೆಹಲಿ: ಐಪಿಎಲ್ ಪ್ಲೇ ಆಫ್ ನಾಲ್ಕು ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. ಪಂದ್ಯಗಳು ಕೋಲ್ಕತಾ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಯಲಿವೆ. ಐಪಿಎಲ್ ಪಂದ್ಯಾವಳಿಯ ಮೊದಲ ಕ್ವಾಲಿಫೈಯರ್ ಮೇ 24ರಂದು ಮತ್ತು ಎಲಿಮಿ ನೇಟರ್ ಪಂದ್ಯ ಮೇ 25ರಂದು ಕೋಲ್ಕತಾದ “ಈಡನ್ ಗಾರ್ಡನ್ಸ್’ ಅಂಗಳದಲ್ಲಿ ನಡೆಯಲಿದೆ. ಗ್ರೂಪ್ ಹಂತದಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಮೊದಲ ಕ್ವಾಲಿಫೈಯರ್ ನಲ್ಲಿ ಎದುರಾಗಲಿವೆ. ಗೆದ್ದ ತಂಡ ನೇರವಾಗಿ ಫೈನಲ್ ತಲುಪುತ್ತದೆ. 3ನೇ ಹಾಗೂ 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್ ಸುತ್ತಿನಲ್ಲಿ ಅದೃಷ್ಟ […]
ಅಹಮದಾಬಾದ್ : ರಾಜ್ಯದ ಕರಾವಳಿಯ ಸಮೀಪ ಅರಬ್ಬಿ ಸಮುದ್ರದಲ್ಲಿ ಒಂಬತ್ತು ಸಿಬ್ಬಂದಿಗಳೊಂದಿಗೆ ಪಾಕಿಸ್ತಾನದ ದೋಣಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿದೆ....
ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಅವರು ಏ.6 ರಂದು ಅಹಮದಾಬಾದ್‌ನಲ್ಲಿ ಗಾಂಧಿ ಸಂದೇಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಯಾತ್ರೆ ಗುಜರಾತ್‌ನ...
ಅಹಮದಾಬಾದ್: ಸರಣಿ ಬಾಂಬ್ ಸ್ಫೋಟ ಪ್ರಕರಣ(2008)ದಲ್ಲಿ ವಿಶೇಷ ನ್ಯಾಯಾಲಯ ಮಂಗಳ ವಾರ ತನ್ನ ತೀರ್ಪು ನೀಡಿದೆ. ಸುದೀರ್ಘ 13 ವರ್ಷಗಳ ಕಾಲ ನಡೆದ ವಿಚಾರಣೆಯಲ್ಲಿ 49 ಮಂದಿ...
ಅಹಮದಾಬಾದ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಮೊದಲ ಏಕದಿನ ಪಂದ್ಯ ಮುಗಿದಿದ್ದು, ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾದಲ್ಲಿ...
ಅಹಮದಾಬಾದ್: ಮೊದಲ ಏಕದಿನ ಪಂದ್ಯ(1000ನೇ )ದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಸುಲಭ ಗೆಲುವು ದಾಖಲಿಸಿದೆ. ಬ್ಯಾಟಿಂಗ್ - ಬೌಲಿಂಗ್ನಲ್ಲಿ ಆಲ್ರೌಂಡ್ ಆಟವಾಡಿದ ರೋಹಿತ್ ಪಡೆ,...
ಅಹಮದಾಬಾದ್: ರೋಹಿತ್ ಪಡೆಯ ಬಿಗಿ ಬೌಲಿಂಗಿಗೆ ತಕ್ಕ ಉತ್ತರ ನೀಡಲು ವಿಫಲವಾದ ವೆಸ್ಟ್ ಇಂಡೀಸ್ ತಂಡ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ತನ್ನ ಬ್ಯಾಟಿಂಗ್ ಬಡತನವನ್ನು...
ಅಹಮದಾಬಾದ್: ಗುಜರಾತ್ ಮುಖ್ಯ ನ್ಯಾಯಮೂರ್ತಿಗಳು ಕನ್ನಡ ಭಾಷೆ ಬಳಸಿದ್ದು ಇದೀಗ ಭಾರಿ ಸುದ್ದಿಯಾಗಿದೆ. ಇದಕ್ಕೆ ಕಾರಣ ಇಷ್ಟೇ. ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಕರ್ನಾಟಕದವರೇ ಆಗಿರುವ ಅರವಿಂದ ಕುಮಾರ್...
ಅಹಮದಾಬಾದ್: ಗುಜರಾತ್‌ನ ಗಾಂಧಿನಗರ ಮಹಾನಗರ ಪಾಲಿಕೆಯ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. ಆಡಳಿತಾರೂಢ ಬಿಜೆಪಿ 39 ಸ್ಥಾನಗಳಲ್ಲಿ, ಕಾಂಗ್ರೆಸ್ ಎರಡು ಸ್ಥಾನಗಳು ಹಾಗೂ ಎಎಪಿ ಕೇವಲ ಒಂದು...
ನವದೆಹಲಿ: ಅಹ್ಮದಾಬಾದ್ ನ ಸರ್ದಾರ್ ಧಾಮ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ಉದ್ಘಾಟಿಸ ಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸರ್ದಾರ್...