Friday, 30th September 2022

ಗುಜರಾತ್‌ ಮುಖ್ಯ ನ್ಯಾಯಮೂರ್ತಿಗಳಿಂದ ಕನ್ನಡ ಸಂಭಾಷಣೆ, ಕಕ್ಷಿದಾರ ಕಕ್ಕಾಬಿಕ್ಕಿ !

ಅಹಮದಾಬಾದ್: ಗುಜರಾತ್‌ ಮುಖ್ಯ ನ್ಯಾಯಮೂರ್ತಿಗಳು ಕನ್ನಡ ಭಾಷೆ ಬಳಸಿದ್ದು ಇದೀಗ ಭಾರಿ ಸುದ್ದಿಯಾಗಿದೆ. ಇದಕ್ಕೆ ಕಾರಣ ಇಷ್ಟೇ. ಗುಜರಾತ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಕರ್ನಾಟಕದವರೇ ಆಗಿರುವ ಅರವಿಂದ ಕುಮಾರ್‌ ಅವರು. ಹೈಕೋರ್ಟ್‌ ಸೇರಿದಂತೆ ಎಲ್ಲಾ ನ್ಯಾಯಾಲಯಗಳಲ್ಲಿಯೂ ಆಯಾ ರಾಜ್ಯಗಳ ಭಾಷೆಗಳನ್ನೇ ಕಡ್ಡಾಯ ಮಾಡಬೇಕು ಎಂದು ಕೆಲ ದಶಕಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೇಸೊಂದರ ವಿಚಾರಣೆ ವೇಳೆ ಕಕ್ಷಿದಾರನೊಬ್ಬರು ಖುದ್ದು ವಾದ ಮಂಡಿಸುತ್ತಿದ್ದರು. ಆ ಸಂದರ್ಭ ದಲ್ಲಿ ಆತ ಗುಜರಾತಿ ಭಾಷೆಯನ್ನು ಆಡಲು ಆರಂಭಿಸಿ ದ್ದಾರೆ. ಅದರಿಂದ ನ್ಯಾಯಮೂರ್ತಿ ಅರವಿಂದ […]

ಮುಂದೆ ಓದಿ

ಗಾಂಧಿನಗರ ಮಹಾನಗರ ಪಾಲಿಕೆ ಮತ ಎಣಿಕೆ: ಬಿಜೆಪಿಗೆ ಮುನ್ನಡೆ

ಅಹಮದಾಬಾದ್‌: ಗುಜರಾತ್‌ನ ಗಾಂಧಿನಗರ ಮಹಾನಗರ ಪಾಲಿಕೆಯ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. ಆಡಳಿತಾರೂಢ ಬಿಜೆಪಿ 39 ಸ್ಥಾನಗಳಲ್ಲಿ, ಕಾಂಗ್ರೆಸ್‌ ಎರಡು ಸ್ಥಾನಗಳು ಹಾಗೂ ಎಎಪಿ ಕೇವಲ ಒಂದು...

ಮುಂದೆ ಓದಿ

ಇಂದು ಸರ್ದಾರ್ ಧಾಮ್ ಎರಡನೇ ಹಂತದ ಕನ್ಯಾ ಛತ್ರಾಲಯ ಭೂಮಿ ಪೂಜೆ

ನವದೆಹಲಿ: ಅಹ್ಮದಾಬಾದ್ ನ ಸರ್ದಾರ್ ಧಾಮ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ಉದ್ಘಾಟಿಸ ಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸರ್ದಾರ್...

ಮುಂದೆ ಓದಿ

ಗ್ಯಾಸ್ ಸಿಲಿಂಡರ್ ಸ್ಪೋಟ: 7 ಜನರು ಸಾವು

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು,  ಒಂದೇ ಕುಟುಂಬದ 7 ಜನರು ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಗುನಾ ಜಿಲ್ಲೆಯ (ಮಧ್ಯಪ್ರದೇಶ) ಸುಮಾರು 15 ಜನರು...

ಮುಂದೆ ಓದಿ

ಐಐಎಂನ 40 ಮಂದಿಗೆ ಕೊರೊನಾ ಸೋಂಕು ದೃಢ

ಅಹಮದಾಬಾದ್‌: ಗುಜರಾತ್‌ ರಾಜ್ಯದ ಅಹಮದಾಬಾದ್‌ನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ 40 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. 25 ವಿದ್ಯಾರ್ಥಿಗಳಿಗೆ...

ಮುಂದೆ ಓದಿ

ಟಿ20ನಲ್ಲೂ ಟೀಂ ಇಂಡಿಯಾನೇ ಕಿಂಗ್‌: ವಿರಾಟ್ ಆಟ ಪ್ರದರ್ಶಿಸಿದ ಕೊಹ್ಲಿ, ರೋ’ಹಿಟ್‌’

ಅಹಮದಾಬಾದ್: ಸರಣಿ ಗೆಲ್ಲಲು ನಿರ್ಣಾಯಕವೆನಿಸಿದ್ದ ಟಿ20 ಸರಣಿಯ 5ನೇ ಹಾಗೂ ನಿರ್ಣಾಯಕ ಹಣಾಹಣಿಯಲ್ಲಿ ಭಾರತ ತಂಡ 36 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಈ ಮೂಲಕ ಚುಟುಕು ಸರಣಿಯನ್ನು...

ಮುಂದೆ ಓದಿ

ಇಂದು ಕೊನೆಯ ಟಿ-20 ಪಂದ್ಯ: ಗೆಲುವು ಯಾರಿಗೆ ?

ಅಹಮದಾಬಾದ್: ಟಿ-20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಶನಿವಾರ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಉಭಯ ತಂಡಗಳು 2-2 ಸಮಬಲ ಸಾಧಿಸಿವೆ. ವಿರಾಟ್ ಕೊಹ್ಲಿ ನೇತೃತ್ವದ ತಂಡದಲ್ಲಿ...

ಮುಂದೆ ಓದಿ

ಸಂಜೀವಿನಿಯಾದ ಸೂರ್ಯ, ಸರಣಿ ಸಮಬಲ

ಅಹಮದಾಬಾದ್: ಟಿ ೨೦ ಸರಣಿ ಉಳಿಸಿಕೊಳ್ಳಲು ಗೆಲ್ಲಲೇಬೇಕಾಗಿದ್ದ ಪಂದ್ಯದಲ್ಲಿ ಆಪತ್ಬಾಂಧವನಾಗಿ ಮೂಡಿಬಂದ ಸೂರ್ಯಕುಮಾರ್‌ ಯಾದವ್‌ ಅವರ ಅರ್ಧಶತಕವು ಟೀಂ ಇಂಡಿಯಾ ಪಾಲಿಗೆ ಸಂಜೀವಿನಿಯಾಯಿತು. ಪ್ರವಾಸಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ...

ಮುಂದೆ ಓದಿ

ರಾಹುಲ್‌ ಫಾರ್ಮ್‌‌ಗೆ ಮರಳಲು ಒಂದು ಇನ್ನಿಂಗ್ಸ್ ಸಾಕೆಂದ ಕ್ಯಾಪ್ಟನ್‌ ಕೊಹ್ಲಿ

ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟ್ವೆಂಟಿ-20 ಸರಣಿಯ ಮೂರನೇ ಪಂದ್ಯದಲ್ಲೂ ಖಾತೆ ತೆರೆಯುವಲ್ಲಿ ಕೆ.ಎಲ್. ರಾಹುಲ್ ವಿಫಲವಾಗಿದ್ದರು. ಆದರೆ, ಆರಂಭಿಕ ಸ್ಥಾನಕ್ಕೆ ಕೆ.ಎಲ್....

ಮುಂದೆ ಓದಿ

ಕೊರೊನಾ ಸೋಂಕಿಗೆ ಬಿಜೆಪಿ ನಾಯಕ ದಿಲೀಪ್ ಕುಮಾರ್ ಗಾಂಧಿ ಬಲಿ

ನವದೆಹಲಿ : ಭಾರತದಲ್ಲಿ ಮತ್ತೆ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ದಿಲೀಪ್ ಕುಮಾರ್ ಗಾಂಧಿ (70) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ....

ಮುಂದೆ ಓದಿ