Friday, 13th December 2024

ಅಹಮದಾಬಾದ್-ವಡೋದರಾ ಎಕ್ಸ್’ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ಆರು ಜನರ ಸಾವು

ಅಹಮದಾಬಾದ್: ಗುಜರಾತಿನ ಆನಂದ್ ಪಟ್ಟಣದ ಬಳಿ ಅಹಮದಾಬಾದ್-ವಡೋದರಾ ಎಕ್ಸ್ಪ್ರೆಸ್ವೇಯಲ್ಲಿ ಸೋಮವಾರ ಭೀಕರ ಅಪಘಾತ ಸಂಭವಿಸಿದ್ದು, ಆರು ಜನರು ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ಬೆಳಿಗ್ಗೆ 4: 30 ರ ಸುಮಾರಿಗೆ ಚಿಖೋದ್ರಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಹ್ಮದಾಬಾದ್ ಗೆ ತೆರಳುತ್ತಿದ್ದ ಖಾಸಗಿ ಬಸ್ ಟೈರ್ ಸ್ಫೋಟಗೊಂಡು ರಸ್ತೆ ಬದಿಗೆ ಉರುಳಿ ಬಿದ್ದಿದೆ. ಟೈರ್ ಬದಲಾಯಿಸುವಾಗ, ಬಸ್ ಪ್ರಯಾಣಿಕರು ಇಳಿದರು ಮತ್ತು ಕೆಲವರು ವಾಹನದ ಮುಂದೆ ಕಾಯುತ್ತಿದ್ದರು. ಈ ವೇಳೆ ವೇಗವಾಗಿ ಬರುತ್ತಿದ್ದ ಟ್ರಕ್ ಹಿಂದಿನಿಂದ ಬಸ್ […]

ಮುಂದೆ ಓದಿ