ಅಹಮದಾಬಾದ್: ವರ್ಚ್ಯುವಲ್ ವಿಚಾರಣೆ ವೇಳೆ ಪೊಲೀಸರೊಬ್ಬರು ಕೂಲ್ಡ್ರಿಂಕ್ಸ್ ಕುಡಿದಿದ್ದನ್ನು ಅಶಿಸ್ತು ಎಂದು ಪರಿಗಣಿಸಿದ ನ್ಯಾಯಮೂರ್ತಿಗಳು ಅಚ್ಚರಿಯ ಶಿಕ್ಷೆ ನೀಡಿದ್ದಾರೆ. ಅದೇನೆಂದರೆ 100 ಕ್ಯಾನ್ಗಳಷ್ಟು ತಂಪು ಪಾನೀಯ ವಿತರಿಸಿ ಎಂದು ಹೇಳಿದ್ದಾರೆ. ವಿಚಾರಣೆಗೆ ಹಾಜರು ಇದ್ದ ವಕೀಲರು, ಪೊಲೀಸರು ವಿಚಾರಣೆ ಆಲಿಸುತ್ತಿದ್ದರು. ಆದರೆ ಪೊಲೀಸ್ ಅಧಿಕಾರಿಯೊಬ್ಬರು ಬಾಯಾರಿಕೆ ಆಯಿತೆಂದು ಒಂದೆರಡು ಗುಟುಕು ತಂಪು ಪಾನೀಯ ಸೇವಿಸಿದರು. ಇದು ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಗಮನಕ್ಕೆ ಬಂದು, ವಿಚಾರಣೆ ವೇಳೆ ಇಂಥ ಕ್ರಮವು ಅಶಿಸ್ತು ಎಂದು ಭಾವಿಸಿ, ಕುತೂಹಲ […]