Saturday, 23rd November 2024

ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ: 10 ರೋಗಿಗಳು ಸಜೀವ ದಹನ

ಅಹ್ಮದ್ ನಗರ್: ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡ ದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿ, ಹತ್ತಾರು ಮಂದಿಗೆ ಗಾಯವಾಗಿದೆ. ಬೆಂಕಿ ಅನಾಹುತದಲ್ಲಿ ಇನ್ನಷ್ಟು ರೋಗಿಗಳು ಸಿಲುಕಿಕೊಂಡಿದ್ದು ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿ ಸುವ ಕಾರ್ಯದಲ್ಲಿ ತೊಡಗಿದೆ. ಅಕ್ಕಪಕ್ಕದ ವಾರ್ಡ್ ಗಳಿಗೆ ಬೆಂಕಿ ಹತ್ತಿಕೊಳ್ಳದಂತೆ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆಸ್ಪತ್ರೆಯ ಆಡಳಿತಾಧಿಕಾರಿಗಳು, ಸಿಬ್ಬಂದಿ ಸ್ಥಳೀಯರು ಮತ್ತು […]

ಮುಂದೆ ಓದಿ