Saturday, 21st September 2024

ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಬುಧವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ನಿಧನರಾದರು. ಒಂದೂವರೆ ತಿಂಗಳ ಹಿಂದೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಅ.1ರಂದು ಫರೀದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುಗ್ರಾಮದ ಮೇದಂತಾ ಮೆಡಿಸಿಟಿಗೆ ಸ್ಥಳಾಂತರಿಸಲಾಗಿತ್ತು. ಇಂದು ಬೆಳಿಗ್ಗೆ 3.30ಕ್ಕೆ ಕೊನೆಯುಸಿರೆಳೆದರು ಎಂದು ಪುತ್ರ ಫೈಸಲ್ ಪಟೇಲ್ ಟ್ವಿಟರ್ ನಲ್ಲಿ ಹೇಳಿಕೆ ನೀಡಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತು’ […]

ಮುಂದೆ ಓದಿ

ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್’ಗೆ ಕೊರೊನಾ ಸೋಂಕು

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಟ್ವಿಟರ್ ನಲ್ಲಿ ಈ ವಿಷ್ಯವನ್ನು ಖಚಿತಪಡಿಸಿದ್ದು, ಜನರು ಎಚ್ಚರ ವಾಗಿರುವಂತೆ ಟ್ವೀಟ್‌ನಲ್ಲಿ...

ಮುಂದೆ ಓದಿ