Friday, 22nd November 2024

ಲೋಕಸಭಾ ಚುನಾವಣೆಗೆ ಹೊಸ ಮೈತ್ರಿಕೂಟ ರಚನೆ: ಎಐಎಡಿಎಂಕೆ

ಚೆನ್ನೈ: ಭಾರತೀಯ ಜನತಾ ಪಕ್ಷದೊಂದಿಗೆ ಸ್ನೇಹ ಕಳೆದುಕೊಂಡಿರುವ ಪಳನಿಸ್ವಾಮಿ ಯವರ ಎಐಎಡಿಎಂಕೆ ಪಕ್ಷವು ಮುಂದಿನ ಲೋಕಸಭಾ ಚುನಾವಣೆಗೆ ಹೊಸ ಮೈತ್ರಿ ಕೂಟ ರಚನೆ ಮಾಡಲಿದೆ. ಬಿಜೆಪಿ ಜತೆಗಿನ ನಾಲ್ಕು ವರ್ಷಗಳ ಮೈತ್ರಿ ಮುರಿದು ಎನ್ ಡಿಎ ನಿಂದ ಹೊರ ಬಂದು ಮೂರು ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. 2024ರ ಲೋಕಸಭಾ ಚುನಾವಣೆಗೆ ಪ್ರತ್ಯೇಕ ಮೈತ್ರಿಕೂಟವನ್ನು ಮುನ್ನಡೆಸಲಿದೆ ಎಂದು ಎಐಎಡಿಎಂಕೆ ಹೇಳಿ ಕೊಂಡಿದೆ. ಎಐಎಡಿಎಂಕೆ ಹಿರಿಯ ನಾಯಕ ಕೆಪಿ ಮುನುಸಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾ ಮಲೈ ಅವರನ್ನು […]

ಮುಂದೆ ಓದಿ

‘ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ’: ಉದಯನಿಧಿ ಸ್ಟಾಲಿನ್

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯ ಕಡಿದುಕೊಳ್ಳುವುದಾಗಿ ಎಐಎಡಿಎಂಕೆ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಪ್ರತಿಕ್ರಿಯಿಸಿದ್ದು...

ಮುಂದೆ ಓದಿ

ಪ್ರತಿಭಟನಾ ನಿರತ ಪ್ರಯಾಣಿಕರ ಮೇಲೆ ಹಲ್ಲೆ ಆರೋಪ: ಪ್ರಕರಣ ದಾಖಲು

ಚೆನ್ನೈ: ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಐಎಡಿಎಂಕೆ...

ಮುಂದೆ ಓದಿ

ಎಐಎಡಿಎಂಕೆ ಸೇರಿದ ಬಿಜೆಪಿಯ 13 ಪದಾಧಿಕಾರಿಗಳು

ಚೆನ್ನೈ: ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕದ ಒಟ್ಟು 13 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ...

ಮುಂದೆ ಓದಿ

ಓ ಪನ್ನೀರಸೆಲ್ವಂ ಮೇಲೆ ಬಾಟಲಿ ಎಸೆತ…

ಚೆನ್ನೈ: ಪಕ್ಷದ ಜನರಲ್ ಕೌನ್ಸಿಲ್ ಸಭೆಯಲ್ಲಿ ಎಐಎಡಿಎಂಕೆ ಸಂಯೋಜಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಓ ಪನ್ನೀರ ಸೆಲ್ವಂ ಮೇಲೆ ಬಾಟಲಿಗಳಿಂದ ದಾಳಿ ನಡೆಸಿದ್ದು ಬೆಳಕಿಗೆ ಬಂದಿದೆ. ಶ್ರೀವಾರು...

ಮುಂದೆ ಓದಿ

ದಿ.ಜಯಲಲಿತಾ ದತ್ತು ಪುತ್ರ ಬಿಡುಗಡೆಗೆ ದಿನಾಂಕ ನಿಗದಿ

ಬೆಂಗಳೂರು: ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ.ಶಶಿಕಲಾ ಸೋದರಳಿಯ, ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ದತ್ತು ಪುತ್ರ, ರೂ.10 ಕೋಟಿ ದಂಡ ಕಟ್ಟದೆ 1 ವರ್ಷ ಹೆಚ್ಚುವರಿಯಾಗಿ...

ಮುಂದೆ ಓದಿ

ತಮಿಳುನಾಡು ಮಾಜಿ ಸಚಿವ ಮಣಿಕಂಠಣ್ ಬಂಧನ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ, ಎಐಎಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಚಿವ ಮಣಿಕಂಠಣ್ ರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ನಟಿ ಶಾಂತಿನಿ, ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ...

ಮುಂದೆ ಓದಿ

ಎಐಎಡಿಎಂಕೆಯಿಂದ 16 ಸದಸ್ಯರ ಉಚ್ಛಾಟನೆ

 ಚೆನ್ನೈ: ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ ಅವರೊಂದಿಗೆ ಒಪ್ಪಂದ ಮಾಡಿಕೊಂಡ ಆರೋಪದ ಮೇಲೆ ಎಐಎಡಿಎಂಕೆ, ಸೋಮವಾರ ತನ್ನ ವಕ್ತಾರ ವಿ ಪುಗಝೆಂಡಿ ಸೇರಿದಂತೆ 16 ಪಕ್ಷದ ಸದಸ್ಯರನ್ನು ಉಚ್ಚಾಟಿಸಿದೆ....

ಮುಂದೆ ಓದಿ

ಮಾಜಿ ಸಚಿವರ ವಿರುದ್ದ ಅತ್ಯಾಚಾರ ಆರೋಪ, ದೂರು ದಾಖಲು

ಚೆನ್ನೈ: ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ. ತಮಿಳು ಚಿತ್ರನಟಿ ನೀಡಿದ ಅತ್ಯಾ ಚಾರ ದೂರಿನ ಆರೋಪದ ಮೇಲೆ ಮಾಜಿ ಸಚಿವರು ವಿವಾಹದ ನೆಪದಲ್ಲಿ...

ಮುಂದೆ ಓದಿ

ವಿಜಯೋತ್ಸವ ಸಂಭ್ರಮಾಚರಣೆಗೆ ಚುನಾವಣಾ ಆಯೋಗ ಬ್ರೇಕ್​ ?

ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್​ ಹಾಕಿದೆ. ಮದ್ರಾಸ್​ ಹೈಕೋರ್ಟ್​ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ...

ಮುಂದೆ ಓದಿ