ಚೆನ್ನೈ: ಪಕ್ಷದ ಜನರಲ್ ಕೌನ್ಸಿಲ್ ಸಭೆಯಲ್ಲಿ ಎಐಎಡಿಎಂಕೆ ಸಂಯೋಜಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಓ ಪನ್ನೀರ ಸೆಲ್ವಂ ಮೇಲೆ ಬಾಟಲಿಗಳಿಂದ ದಾಳಿ ನಡೆಸಿದ್ದು ಬೆಳಕಿಗೆ ಬಂದಿದೆ. ಶ್ರೀವಾರು ವೆಂಕಟಾಚಲಪತಿ ಪ್ಯಾಲೇಸ್ ನಲ್ಲಿ ನಡೆದ ಸಭೆಯಲ್ಲಿ ಘಟನೆ ನಡೆದಿದೆ. ಪನ್ನೀರ್ ಸೆಲ್ವಂ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಸಭೆಯಿಂದ ಅರ್ಧದಲ್ಲೇ ಹೊರ ನಡೆದಿದ್ದಾರೆ. ಎಐಎಡಿಎಂಕೆ ಸಭೆಯಲ್ಲಿ ಹೈ ಡ್ರಾಮಾ ನಡೆದಿದ್ದು, ಏಕ ನಾಯಕತ್ವಕ್ಕಾಗಿ ಸದಸ್ಯರ ಬೇಡಿಕೆ ಚರ್ಚಿಸಲು ಜುಲೈ 11 ರಂದು ಪಕ್ಷದ ಸಾಮಾನ್ಯ ಮಂಡಳಿ ಸಭೆಯನ್ನು ಕರೆಯುವುದಾಗಿ ಎಂದು ಪಕ್ಷದ […]
ಬೆಂಗಳೂರು: ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ.ಶಶಿಕಲಾ ಸೋದರಳಿಯ, ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ದತ್ತು ಪುತ್ರ, ರೂ.10 ಕೋಟಿ ದಂಡ ಕಟ್ಟದೆ 1 ವರ್ಷ ಹೆಚ್ಚುವರಿಯಾಗಿ...
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ, ಎಐಎಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಚಿವ ಮಣಿಕಂಠಣ್ ರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ನಟಿ ಶಾಂತಿನಿ, ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು, ಖಾಸಗಿ...
ಚೆನ್ನೈ: ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ ಅವರೊಂದಿಗೆ ಒಪ್ಪಂದ ಮಾಡಿಕೊಂಡ ಆರೋಪದ ಮೇಲೆ ಎಐಎಡಿಎಂಕೆ, ಸೋಮವಾರ ತನ್ನ ವಕ್ತಾರ ವಿ ಪುಗಝೆಂಡಿ ಸೇರಿದಂತೆ 16 ಪಕ್ಷದ ಸದಸ್ಯರನ್ನು ಉಚ್ಚಾಟಿಸಿದೆ....
ಚೆನ್ನೈ: ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ. ತಮಿಳು ಚಿತ್ರನಟಿ ನೀಡಿದ ಅತ್ಯಾ ಚಾರ ದೂರಿನ ಆರೋಪದ ಮೇಲೆ ಮಾಜಿ ಸಚಿವರು ವಿವಾಹದ ನೆಪದಲ್ಲಿ...
ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್ ಹಾಕಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ...
ಚೆನ್ನೈ : ತಮಿಳು ನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮಿಳುನಾಡು ಸಿಎಂ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ...
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲುವಾಸ ನಂತರ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ ಬಿಡುಗಡೆಗೊಂಡಿದ್ದಾರೆ. ಬುಧವಾರ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಗಿದೆ....
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಂಧಿಯಾಗಿರುವ ತಮಿಳುನಾಡಿನ ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ, ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬುಧವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಕೋವಿಡ್...