Tuesday, 5th July 2022

ಕೇಸರಿ ಪಕ್ಷದ ವಿರುದ್ದ ಶಿಸ್ತು, ಒಗ್ಗಟ್ಟಿನಿಂದ ಹೋರಾಡಿ: ಸೋನಿಯಾ ಗಾಂಧಿ

ನವದೆಹಲಿ: ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಹೋರಾಡಲು ಪಕ್ಷ ದೊಳಗಿನ ಆಂತರಿಕ ಬಿಕ್ಕಟ್ಟನ್ನು ಸರಿಪಡಿಸಿಕೊಂಡು, ಶಿಸ್ತು ಮತ್ತು ಒಗ್ಗಟ್ಟಿನಿಂದ ಇರಬೇಕಾದ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮುಖಂಡರಿಗೆ ಕರೆ ನೀಡಿ ದ್ದಾರೆ. ಮಂಗಳವಾರ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯಾಧ್ಯಕ್ಷರು ಹಾಗೂ ಇತರ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, ಸೋನಿಯಾ ಗಾಂಧಿ, ಬಿಜೆಪಿ, ಆರ್ ಎಸ್ ಎಸ್ ನ ಕುಟಿಲ ಅಭಿಯಾನದ ವಿರುದ್ಧ ನಾವು ಸೈದ್ಧಾಂತಿಕವಾಗಿ ಹೋರಾ ಡಬೇಕು. ಒಂದು […]

ಮುಂದೆ ಓದಿ

ಎಐಸಿಸಿಯಲ್ಲಿ ರಾಜ್ಯಕ್ಕೆ ಪ್ರಾತಿನಿಧ್ಯ ನಿಶ್ಚಿತ

ಪ್ರಧಾನ ಕಾರ್ಯದರ್ಶಿ ಹುದ್ದೆ ರೇಸ್‌ನಲ್ಲಿ ಎಂ.ಬಿ.ಪಾಟೀಲ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ಎಐಸಿಸಿ ಪುನಶ್ಚೇತನ ಕಸರತ್ತಿನಲ್ಲಿರುವ ಕಾಂಗ್ರೆಸ್ ವರಿಷ್ಠರು ರಾಜ್ಯದ...

ಮುಂದೆ ಓದಿ

ಬಿ.ಕೆ. ಹರಿಪ್ರಸಾದ್’ಗೆ ಪ.ಬಂಗಾಳ ಎಐಸಿಸಿ ರಾಜ್ಯ ಉಸ್ತುವಾರಿ ಹೊಣೆ

ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. ಪಶ್ಚಿಮ...

ಮುಂದೆ ಓದಿ

ವೈವಾಹಿಕ ಜೀವನಕ್ಕೆ ಕಾಲಿರಿಸಿದ ಡಿಕೆಶಿ ಪುತ್ರಿ ಐಶ್ವರ್ಯಾ-ಅಮರ್ಥ್ಯ ಹೆಗ್ಡೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಮುಖ್ಯಸ್ಥ ದಿ.ಸಿದ್ಧಾರ್ಥ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನದಂದೇ ವೈವಾಹಿಕ ಜೀವನಕ್ಕೆ...

ಮುಂದೆ ಓದಿ

ಕಾಂಗ್ರೆಸ್‌ ನಾಯಕ ಮೋತಿಲಾಲ್‌ ವೋಹ್ರಾ ಇನ್ನಿಲ್ಲ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮೋತಿ ಲಾಲ್‌ ವೋಹ್ರಾ (93) ನವದೆಹಲಿಯ ಪೋರ್ಟಿಸ್ ಎಸ್ಕಾರ್ಟ್‌ ಆಸ್ಪತ್ರೆ ಯಲ್ಲಿ ನಿಧನ ಹೊಂದಿದರು. ಹಲವು ವರ್ಷಗಳ ಕಾಲ ಪತ್ರಿಕೋದ್ಯಮ...

ಮುಂದೆ ಓದಿ

ಸೋನಿಯಾ ಗಾಂಧಿ ಜನ್ಮದಿನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ಸಚಿವ ಗಡ್ಕರಿ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮ ದಿನ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಹಾಗೂ ಸಚಿವ ನಿತಿನ್ ಗಡ್ಕರಿ ಶುಭಾಶಯ...

ಮುಂದೆ ಓದಿ

ಎಐಸಿಸಿ ಖಜಾಂಚಿಯಾಗಿ ಪವನ್‌ ಕುಮಾರ್‌ ಬನ್ಸಾಲ್‌

ನವದೆಹಲಿ: ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್‌ ಕುಮಾರ್‌ ಬನ್ಸಾಲ್‌ ಅವರನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ನೇಮಕ ಮಾಡಿದ್ದಾರೆ. ಅಹ್ಮದ್‌ ಪಟೇಲ್‌ ಅವರ...

ಮುಂದೆ ಓದಿ