Friday, 20th September 2024

ಎಐಎಫ್‌ಎಫ್‌ ನೂತನ ಪ್ರಧಾನ ಕಾರ್ಯದರ್ಶಿ ಶಾಜಿ ಪ್ರಭಾಕರನ್

ನವದೆಹಲಿ: ದೆಹಲಿ ಫುಟ್ ಬಾಲ್ ಅಧ್ಯಕ್ಷ ಮತ್ತು ಧೀರ್ಘ ಕಾಲದಿಂದ ಆಡಳಿತಾಧಿಕಾರಿ ಶಾಜಿ ಪ್ರಭಾಕರನ್ ಅಖಿಲ ಭಾರತ ಫುಟ್ ಬಾಲ್ ಫೆಡರೇಶನ್ ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಶನಿವಾರ ನೇಮಕಗೊಂಡಿದ್ದಾರೆ. ಎಐಎಫ್ ಎಫ್ ಅಧ್ಯಕ್ಷ ಕಲ್ಯಾಣ್ ಚೌಬೆ ನೇತೃತ್ವದಲ್ಲಿ ನಡೆದ ಅಖಿಲ ಭಾರತ ಪುಟ್ ಬಾಲ್ ಫೆಡರೇಶನ್ ನ ನೂತನ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ. ಫೆಡರೇಶನ್ ನ ನೂತನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರಭಾಕರನ್ ಅವರ ಹೆಸರನ್ನು ಚೌಬೆ ಸೂಚಿಸಿದರು. ಕೋರ್ಟ್ ನಿರ್ದೇಶನದಿಂದ ಇದೇ […]

ಮುಂದೆ ಓದಿ

ಫುಟ್ಬಾಲ್ ಫೆಡರೇಷನ್ ನ ನೂತನ ಅಧ್ಯಕ್ಷರಾಗಿ ಕಲ್ಯಾಣ್ ಚೌಬೆ ಆಯ್ಕೆ

ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ನ ನೂತನ ಅಧ್ಯಕ್ಷರಾಗಿ ಕಲ್ಯಾಣ್ ಚೌಬೆ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ʼನ ನೂತನ ಅಧ್ಯಕ್ಷ ರಾಗಿ...

ಮುಂದೆ ಓದಿ

ಅಮಾನತು ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಿ: ವಿಚಾರಣೆ 22ಕ್ಕೆ ಮುಂದೂಡಿಕೆ

ನವದೆಹಲಿ: ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್‌ ಅನ್ನು ಅಮಾನತು ಮಾಡಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಮಾನತು ತೆರವಿಗೆ ಅಗತ್ಯಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ...

ಮುಂದೆ ಓದಿ

ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಮಾನತು: ನಾಳೆ ಸುಪ್ರೀಂನಲ್ಲಿ ವಿಚಾರಣೆ

ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅನ್ನು ಜಾಗತಿಕ ಫುಟ್ಬಾಲ್ ಆಡಳಿತ ಮಂಡಳಿ ಫಿಫಾ ಅಮಾನತುಗೊಳಿಸಿ ರುವ ವಿಷಯವನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ. ಫಿಫಾ ನಿರ್ಧಾರದಿಂದ...

ಮುಂದೆ ಓದಿ

ಫಿಫಾ ಕಾನೂನುಗಳ ಉಲ್ಲಂಘನೆ: ಎಐಎಫ್‌ಎಫ್ ಅಮಾನತು

ನವದೆಹಲಿ: ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅನ್ನು ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲು ನಿರ್ಧರಿಸಿ ರುವುದಾಗಿ ಫಿಫಾ ಮಂಗಳವಾರ ಪ್ರಕಟಿಸಿದೆ. ಫಿಫಾ ಕೌನ್ಸಿಲ್‌ನ ಬ್ಯೂರೋ ಈ ನಿರ್ಧಾರವನ್ನು ಸರ್ವಾನುಮತ...

ಮುಂದೆ ಓದಿ

ಐ-ಲೀಗ್ ಆರು ವಾರ ಮುಂದೂಡಿಕೆ

ನವದೆಹಲಿ : ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ಸೋಮವಾರ ಐ-ಲೀಗ್ ಅನ್ನು ಕನಿಷ್ಠ ಆರು ವಾರಗಳ ಕಾಲ ಅಮಾನತುಗೊಳಿಸಿದೆ. ಕೋವಿಡ್-19 ಸ್ಫೋಟವು ಬಯೋ ಬಬ್ಬಲ್‌ ಯೊಳಗೆ ಭಾಗ...

ಮುಂದೆ ಓದಿ