Friday, 22nd November 2024

ಏಮ್ಸ್ ಆಸ್ಪತ್ರೆಯ ವೈದ್ಯರ ಮುಷ್ಕರ, ಪ್ರತಿಭಟನೆ ವಾಪಸ್‌

ನವದೆಹಲಿ: ಈ ತಿಂಗಳ ಆರಂಭದಲ್ಲಿ ಕೋಲ್ಕತ್ತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ಸಹೋದ್ಯೋಗಿಯ ಅತ್ಯಾಚಾರ ಮತ್ತು ಕೊಲೆಯನ್ನ ವಿರೋಧಿಸಿ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಸುಮಾರು ಎರಡು ವಾರಗಳ ಮುಷ್ಕರ ಮತ್ತು ಪ್ರತಿಭಟನೆಯನ್ನ ಹಿಂತೆಗೆದುಕೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ನಿವಾಸಿ ವೈದ್ಯರ ಸಂಘಕ್ಕೆ ಸುಪ್ರೀಂ ಕೋರ್ಟ್ನಿಂದ ಭರವಸೆಗಳನ್ನು ಪಡೆದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಬುಧವಾರ ದೇಶಾದ್ಯಂತದ ವೈದ್ಯಕೀಯ ವೃತ್ತಿಪರರಿಗೆ “ದಯವಿಟ್ಟು ನಮ್ಮನ್ನು ನಂಬಿ” ಮತ್ತು ತಮ್ಮ ಕರ್ತವ್ಯಗಳಿಗೆ ಮರಳಲು ಕರೆ […]

ಮುಂದೆ ಓದಿ

ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಉದ್ಘಾಟನೆ

ಬಿಲಾಸ್ಪುರ್: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯನ್ನು ಉದ್ಘಾಟಿಸಿದರು. ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕೇಂದ್ರ...

ಮುಂದೆ ಓದಿ

23 ಏಮ್ಸ್‌ಗಳ ಮರುನಾಮಕರಣಕ್ಕೆ ಕೇಂದ್ರ ಸರ್ಕಾರ ಮುಂದು

ನವದೆಹಲಿ: ದೇಶದ ವೈದ್ಯಕೀಯ ಸಂಸ್ಥೆಯಾದ ಏಮ್ಸ್‌ ಗಳಿಗೆ ಮರುನಾಮಕರಣ ಮಾಡಲು ಚಿಂತಿಸಲಾಗುತ್ತಿದ್ದು ಪ್ರಾದೇಶಿಕ ವೀರರು, ಸ್ವಾತಂತ್ರ್ಯ ಹೋರಾಟಗಾರರು, ಐತಿಹಾಸಿಕ ಘಟನೆಗಳು, ಸ್ಮಾರಕಗಳು ಅಥವಾ ಅವರ ವಿಶಿಷ್ಟ ಭೌಗೋಳಿಕ...

ಮುಂದೆ ಓದಿ

ಏಮ್ಸ್ ನರ್ಸಿಂಗ್ ಯೂನಿಯನ್ ಮುಷ್ಕರ ಇಂದಿನಿಂದ

ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನರ್ಸಿಂಗ್ ಯೂನಿಯನ್, ನರ್ಸಿಂಗ್ ಅಧಿಕಾರಿ ಹರೀಶ್ ಕಾಜ್ಲಾ ಅವರನ್ನು ಅಮಾನತು ಗೊಳಿಸಿರುವುದನ್ನು ವಿರೋಧಿಸಿ ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ...

ಮುಂದೆ ಓದಿ

ಏಮ್ಸ್ ಗುಂಡಿನ ಚಕಮಕಿ ಪ್ರಕರಣ: ಮೂವರ ಬಂಧನ

ನವದೆಹಲಿ: ದೆಹಲಿಯ ಕಿದ್ವಾಯಿನಗರದ ಏಮ್ಸ್ ಆವರಣದಲ್ಲಿ ನಡೆದ ಗುಂಡಿನ ಚಕಮಕಿಗೆ ಸಂಬಂಧಪಟ್ಟಂತೆ ಮೂವರನ್ನು ಬಂಧಿಸಲಾಗಿದೆ. ಸಚಿವರುಗಳ ನಿವಾಸಕ್ಕೆ ಸಮೀಪದಲ್ಲೇ ದುಷ್ಕರ್ಮಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ...

ಮುಂದೆ ಓದಿ

ಏಮ್ಸ್ ಹಿರಿಯ ವೈದ್ಯ ವಿರುದ್ದ ಅತ್ಯಾಚಾರ ಆರೋಪ: ಪ್ರಕರಣ ದಾಖಲು

ನವದೆಹಲಿ: ಏಮ್ಸ್ (AIIMS) ಹಿರಿಯ ವೈದ್ಯ ಏಮ್ಸ್ ಕ್ಯಾಂಪಸ್ ನಲ್ಲಿಯೇ ಅತ್ಯಾಚಾರ ಎಸಗಿ ದ್ದಾರೆ ಎಂದು ಆರೋಪಿಸಿ ಕಿರಿಯ ವೈದ್ಯೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ...

ಮುಂದೆ ಓದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಲು ಗುರುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ...

ಮುಂದೆ ಓದಿ

ಏಮ್ಸ್’ಗೆ ದಾಖಲಾದ ಭೂಗತ ದೊರೆ ಛೋಟಾ ರಾಜನ್

ನವದೆಹಲಿ: ಭೂಗತ ದೊರೆ ಛೋಟಾ ರಾಜನ್ ಅನಾರೋಗ್ಯದ ಕಾರಣ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ. ಜು.27 ರಂದು ಭೂಗತ ಡಾನ್...

ಮುಂದೆ ಓದಿ

ನವದೆಹಲಿಯಲ್ಲಿ ಹಕ್ಕಿ ಜ್ವರಕ್ಕೆ ಮೊದಲ ಬಲಿ, ಏಮ್ಸ್​ನಲ್ಲಿ ಬಾಲಕನ ಸಾವು

ನವದೆಹಲಿ: ಕರೋನಾ ಸೋಂಕಿನಿಂದ ಇನ್ನೂ ಈಗೀಗ ಜನ ಸುಧಾರಿಸಿಕೊಳ್ಳುತ್ತಿದ್ದಾರೆ. ಆಗಲೇ ಆತಂಕ ಹುಟ್ಟಿಸಿರುವ ಹಕ್ಕಿ ಜ್ವರಕ್ಕೆ ದೇಶದಲ್ಲಿ ಮೊದಲ ಬಲಿಯಾಗಿದೆ. ದೆಹಲಿಯ ಏಮ್ಸ್​ನಲ್ಲಿ ಹಕ್ಕಿ ಜ್ವರಕ್ಕೆ ಚಿಕಿತ್ಸೆ...

ಮುಂದೆ ಓದಿ

15 ಏಮ್ಸ್ ಆಸ್ಪತ್ರೆಗಳ ಸ್ಥಾಪನೆಯಿಂದ ಜನಸಾಮಾನ್ಯರಿಗೆ ಅನುಕೂಲ: ಪ್ರಧಾನಿ ನರೇಂದ್ರ ಮೋದಿ

ನವ ದೆಹಲಿ : ದೇಶದಲ್ಲಿ ಏಳು ವರ್ಷಗಳಲ್ಲಿ 15 ಏಮ್ಸ್ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ದೇಶದ ಹಲವಡೆಗಳಲ್ಲಿ ಜನರಿಗೆ ಅನುಕೂಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ