Friday, 20th September 2024

Sitaram yechury

Sitaram Yechury: ಸೀತಾರಾಮ್ ಯೆಚೂರಿ ಆಸ್ಪತ್ರೆಗೆ ದಾಖಲು; ಸ್ಥಿತಿ ಗಂಭೀರ

Sitaram Yechury: 72 ವರ್ಷದ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದೆ. ವೈದ್ಯರು ಕೂಡ ಒಂದು ಪ್ರಕಟಣೆ ಹೊರಡಿದ್ದು, ಸೀತಾರಾಮ್‌ ಯೆಚೂರಿಯವರ ಸ್ಥಿತಿ ಬಹಳ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾಘಟಕದಲ್ಲಿಟ್ಟು ಅವರನ್ನು ತಪಾಸಣೆ ಮಾಡಲಾಗುತ್ತಿದೆ ಎಂದಿದ್ದಾರೆ.

ಮುಂದೆ ಓದಿ