AIIMS Recruitment 2025: ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಖಾಲಿ ಇರುವ ವಿವಿಧ ಹುದ್ದೆಗಳ ಬರ್ತಿಗೆ ಅರ್ಜಿ ಆಹ್ವಾನಿಸಿದೆ. ನರ್ಸಿಂಗ್ ಆಫೀಸರ್, ಡ್ರೈವರ್ ಸೇರಿದಂತೆ ಒಟ್ಟು 4,576 ಹುದ್ದೆಗಳನ್ನು ಭರ್ತಿ ಮಾಡಲು ಏಮ್ಸ್ ಮುಂದಾಗಿದೆ. 10, 12ನೇ ತರಗತಿ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜ. 31.