Friday, 22nd November 2024

ಏಮ್ಸ್ ಸಂಸ್ಥೆಯ ವೈದ್ಯರಿಗೆ ಗಾಯ

ನವದೆಹಲಿ: ನಗರದ ಗೌತಮ್ ನಗರದಲ್ಲಿ ನಡೆದ ಹೊಡೆದಾಟದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಇಬ್ಬರು ವೈದ್ಯರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಭಗತ್ ಸಿಂಗ್ ವರ್ಮಾ ಎಂಬವರ ಅಂಗಡಿಗೆ ತೆರಳಿದ್ದ ಏಮ್ಸ್‌ನ ವೈದ್ಯರು ಅಲ್ಲಿ ಮದ್ಯ ಸೇವಿಸಿದ್ದರು ಎಂದು ಆಪಾದಿಸಲಾಗಿದೆ. ವೈದ್ಯರು ಹಾಗೂ ಅಂಗಡಿ ಯವರ ನಡುವೆ ತೀವ್ರ ವಾಗ್ವಾದ ನಡೆಯಿತು. ಬಳಿಕ ಎರಡೂ ಕಡೆಯವರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಆಯುಕ್ತ (ದಕ್ಷಿಣ) ಅತುಲ್ ಕುಮಾರ್ ಹೇಳಿದ್ದಾರೆ. ಘಟನೆಯಲ್ಲಿ ಏಮ್ಸ್‌ನ ಇಬ್ಬರು […]

ಮುಂದೆ ಓದಿ

ಕರೋನೋತ್ತರ ಆರೋಗ್ಯ ಸಮಸ್ಯೆ: ಸಚಿವ ಪೋಖ್ರಿಯಾಲ್‌ ಆಸ್ಪತ್ರೆಗೆ ದಾಖಲು

ನವದೆಹಲಿ : ಕರೋನೋತ್ತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿ ಯಾಲ್‌ ನಿಶಾಂಕ್‌ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು...

ಮುಂದೆ ಓದಿ

ಮಾಜಿ ಪ್ರಧಾನಿ ಡಾ.ಮನಮೋಹನ್​ ಸಿಂಗ್ ಡಿಸ್ಚಾರ್ಜ್‌

ನವದೆಹಲಿ: ಕರೋನಾ ಪಾಸಿಟಿವ್‌ ಬಂದಿದ್ದ ಹಿನ್ನೆಲೆಯಲ್ಲಿ ಏ.19ರಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಟ್ರಾಮಾ ಸೆಂಟರ್​ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್ ಅವರು ಗುಣಮುಖ ರಾಗಿದ್ದು,...

ಮುಂದೆ ಓದಿ

ಏಮ್ಸ್ ಆಸ್ಪತ್ರೆಯಿಂದ ರಾಷ್ಟ್ರಪತಿ ಕೋವಿಂದ್ ಬಿಡುಗಡೆ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಏಮ್ಸ್ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ಕೋವಿಂದ್ ಕಳೆದ 20 ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಮುಂದೆ ಓದಿ

ಕರೋನಾ ಎರಡನೇ ಡೋಸ್ ಲಸಿಕೆ ಪಡೆದುಕೊಂಡ ವೆಂಕಯ್ಯ ನಾಯ್ಡು

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಭಾನುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕರೋನಾ ಎರಡನೇ ಡೋಸ್ ಲಸಿಕೆ ಪಡೆದುಕೊಂಡರು. 2020ರ ಸೆಪ್ಟೆಂಬರ್‌ ತಿಂಗಳಲ್ಲಿ ಕರೊನಾ ಸೋಂಕಿಗೀಡಾಗಿದ್ದರು. ಬಳಿಕ...

ಮುಂದೆ ಓದಿ

ಕರೋನಾ ಲಸಿಕೆಯ ಡೋಸ್ ತೆಗೆದುಕೊಂಡ ಏಮ್ಸ್ ನಿರ್ದೇಶಕ

ನವದೆಹಲಿ: ಕರೋನಾ ಲಸಿಕೆ ಬಗೆಗಿನ ಎಲ್ಲಾ ವದಂತಿಗಳು ಮತ್ತು ಗೊಂದಲಗಳನ್ನು ಹೋಗಲಾಡಿಸಲು ದೆಹಲಿಯ ಏಮ್ಸ್ ನ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ಕರೋನಾ ಲಸಿಕೆಯ ಡೋಸ್ ಅನ್ನು...

ಮುಂದೆ ಓದಿ

ರಾಜ್’ಕೋಟ್’ನಲ್ಲಿ ಏಮ್ಸ್’ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಗುಜರಾತ್ ನ ರಾಜ್ ಕೋಟ್ ನಲ್ಲಿ ಏಮ್ಸ್ ಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ದೇಶದಲ್ಲಿ ಈಗ ಹೊಸ ಕೋವಿಡ್ -19...

ಮುಂದೆ ಓದಿ

ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದ ಏಮ್ಸ್ ಆಸ್ಪತ್ರೆ ದಾದಿಯರು

ನವದೆಹಲಿ : ದೆಹಲಿಯ ಪ್ರತಿಷ್ಟಿತ ಆಸ್ಪತ್ರೆ ಏಮ್ಸ್ ಆಸ್ಪತ್ರೆಯ ನರ್ಸ್ ಗಳು ಏಕಾಏಕಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿ ದ್ದಾರೆ. ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ನರ್ಸ್ ಗಳು ಪ್ರತಿಭಟನೆಗಿಳಿದಿದ್ದು, ಯೂನಿಯನ್...

ಮುಂದೆ ಓದಿ