Friday, 22nd November 2024

Air India Express

Air India Express: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ಗೆ ಮತ್ತೆ ಸಂಕಷ್ಟ; ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ

Air India Express: ದುಬೈಯಿಂದ ರಾಜಸ್ಥಾನದ ಜೈಪುರಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ IX-196 ವಿಮಾನಕ್ಕೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಸಿಕ್ಕಿಲ್ಲ.

ಮುಂದೆ ಓದಿ