ನವದೆಹಲಿ: ವಾಯುಪಡೆಯ ಶಕ್ತಿ, ಸಾಮರ್ಥ್ಯವನ್ನು ಸೂಕ್ತ ಸಮಯಕ್ಕೆ ಸದ್ಭಳಕೆ ಮಾಡುವ ಮೂಲಕ ದೇಶದ ಸುರಕ್ಷತೆ ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಹೇಳಿದ್ದಾರೆ. ದೇಶದ ಸುರಕ್ಷತೆ ತಮ್ಮ ಮೊದಲ ಆದ್ಯತೆಯಾದರೆ, ಭವಿಷ್ಯದಲ್ಲಿ ಯುದ್ಧಗಳಲ್ಲಿ ಸವಾಲುಗಳನ್ನು ಎದುರಿಸಲು ನಮ್ಮ ಸಿಬ್ಬಂದಿಗೆ ತರಬೇತಿ, ಉತ್ತೇಜನ ಮತ್ತು ಎಲ್ಲಾ ತಂತ್ರಜ್ಞಾನ, ಸಾಧನಗಳನ್ನು ಬಳಸುವುದು ಎರಡನೇ ಆದ್ಯತೆಯಾಗಿದೆ ಎಂದಿ ದ್ದಾರೆ. ನಮ್ಮನ್ನು ಸ್ವಾವಲಂಬಿಗಳನ್ನಾಗಿ ಮಾಡುವ ‘ಆತ್ಮನಿರ್ಭರ’ದ ಕಡೆಗೆ ದೈತ್ಯ ಹೆಜ್ಜೆಗಳನ್ನು ಇಡುವುದು ಮುಂದಿನ […]
ನವದೆಹಲಿ: ಭಾರತೀಯ ವಾಯುಪಡೆಯ ವೈಸ್ ಮಾರ್ಷಲ್ ಆಗಿ ಸಂದೀಪ್ ಸಿಂಗ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. 27ನೇ ಚೀಫ್ ಮಾರ್ಷಲ್ ಆಗಿ ವಿ.ಆರ್.ಚೌಧರಿ ಅಧಿಕಾರ ಸ್ವೀಕರಿಸಿದ ಬಳಿಕ ತೆರವಾದ...
ನವದೆಹಲಿ: ರಕ್ಷಣಾ ಸಚಿವಾಲಯವು ಪ್ರಸ್ತುತ ವಾಯುಪಡೆಯ ವೈಸ್ ಚೀಫ್ ಏರ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಿದೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿ...