Thursday, 19th September 2024

ಏರ್ ಇಂಡಿಯಾಕ್ಕೆ 98 ಲಕ್ಷ ರೂ.ಗಳ ದಂಡ

ನವದೆಹಲಿ: ಅರ್ಹರಲ್ಲದ ಸಿಬ್ಬಂದಿಯೊಂದಿಗೆ ವಿಮಾನಗಳನ್ನು ನಿರ್ವಹಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಏರ್ ಇಂಡಿಯಾಕ್ಕೆ 98 ಲಕ್ಷ ರೂ.ಗಳ ದಂಡ ವಿಧಿಸಿದೆ. ಇದಲ್ಲದೆ, ವಿಮಾನಯಾನದ ಕಾರ್ಯಾಚರಣೆ ನಿರ್ದೇಶಕರು ಮತ್ತು ತರಬೇತಿ ನಿರ್ದೇಶಕರಿಗೆ ಕ್ರಮವಾಗಿ 6 ಲಕ್ಷ ಮತ್ತು 3 ಲಕ್ಷ ರೂ.ಗಳ ದಂಡ ವಿಧಿಸ ಲಾಗಿದೆ. ಏರ್ ಇಂಡಿಯಾ ನಾನ್-ಟ್ರೈನರ್ ಲೈನ್ ಕ್ಯಾಪ್ಟನ್ ಮತ್ತು ನಾನ್-ಲೈನ್-ಬಿಡುಗಡೆ ಮಾಡಿದ ಪ್ರಥಮ ಅಧಿಕಾರಿಯೊಂದಿಗೆ ವಿಮಾನವನ್ನು ನಿರ್ವಹಿಸಿತು. ಇದನ್ನು ಗಮನಾರ್ಹ ಸುರಕ್ಷತಾ ಪರಿಣಾಮಗಳೊಂದಿಗೆ ಗಂಭೀರ ವೇಳಾಪಟ್ಟಿ ಘಟನೆ ಎಂದು ಪರಿಗಣಿಸಲಾಗಿದೆ ಎಂದು ಡಿಜಿಸಿಎ […]

ಮುಂದೆ ಓದಿ

ಏರ್ ಇಂಡಿಯಾದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ, ಹಲ್ಲೆ

ಲಂಡನ್‌: ಲಂಡನ್‌ನಲ್ಲಿ ಹೋಟೆಲ್‌ವೊಂದರಲ್ಲಿ ತಂಗಿದ್ದ ಏರ್ ಇಂಡಿಯಾದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾನೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಸ್ಥಳೀಯ ಪೊಲೀಸರಿಗೆ...

ಮುಂದೆ ಓದಿ

ಟೆಲ್​ ಅವಿವ್​​ಗೆ ತೆರಳುವ ಏರ್​ ಇಂಡಿಯಾ ವಿಮಾನಗಳ ಹಾರಾಟ ಸ್ಥಗಿತ

ನವದೆಹಲಿ: ಇಸ್ರೇಲ್ ಮತ್ತು ಹಮಾಸ್​​​​ ನಡುವಿನ ಯುದ್ಧದ ಭೀತಿಯ ಮಧ್ಯೆ ಏರ್​ ಇಂಡಿಯಾ ಟೆಲ್​ ಅವಿವ್​​ಗೆ ತೆರಳುವ ವಿಮಾನಗಳನ್ನು ಸ್ಥಗಿತಗೊಳಿಸಿದೆ. ಈ ಹಿಂದೆ ಲೆಬನಾನ್​ನಲ್ಲಿರುವ ಭಾರತೀಯರಿಗೆ ತಕ್ಷಣವೇ ತೊರೆಯುವಂತೆ...

ಮುಂದೆ ಓದಿ

ತಾಂತ್ರಿಕ ದೋಷ: ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ತುರ್ತು ಭೂಸ್ಪರ್ಶ

ನವದೆಹಲಿ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 225 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗಿದೆ...

ಮುಂದೆ ಓದಿ

ಪತಿಯ ಸಾವು: ಏರ್​ ಇಂಡಿಯಾ ವಿರುದ್ಧ ಕ್ರಮಕ್ಕೆ ಸಜ್ಜಾದ ವಿಧವೆ

ತಿರುವನಂತಪುರ: ಪತಿಯನ್ನು ಕೊನೆ ಕ್ಷಣದಲ್ಲಿ ನೋಡಲು ಸಾಧ್ಯವಾಗಲಿಲ್ಲ ಎಂದು ಏರ್​ ಇಂಡಿಯಾ ವಿರುದ್ಧ ವಿಧವೆಯ ಮಹಿಳೆ ಕುಟುಂಬಸ್ಥರು ದಾವೆ ಹೂಡಲು ಸಜ್ಜಾದ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ...

ಮುಂದೆ ಓದಿ

ಸಾಮೂಹಿಕ ರಜೆ: ಏರ್ ಇಂಡಿಯಾದ 200 ಸಿಬ್ಬಂದಿ ವಜಾ

ನವದೆಹಲಿ: ಏರ್ ಇಂಡಿಯಾದ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕ ರಜೆ ಹಾಕಿದ್ದರು. ಇದನ್ನು ಗಂಭೀರವಾಗಿ ತೆಗೆದುಕೊಂಡ ಸಂಸ್ಥೆ 200 ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಜಾ ಮಾಡಿದೆ.. 200ಕ್ಕೂ...

ಮುಂದೆ ಓದಿ

ಏರ್‌ ಇಂಡಿಯಾಗೆ ₹80 ಲಕ್ಷ ದಂಡ

ನವದೆಹಲಿ: ವಿಮಾನ ಕಾರ್ಯಾಚರಣೆ ಸಮಯದ ಅವಧಿ ಹಾಗೂ ವಿಮಾನ ಸಿಬ್ಬಂದಿಯ ದಣಿವು ನಿರ್ವಹಣೆ ವ್ಯವಸ್ಥೆ ಸಂಬಂಧ ಇರುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಡಿಜಿಸಿಎ ಏರ್‌ ಇಂಡಿಯಾಗೆ ₹80 ಲಕ್ಷ...

ಮುಂದೆ ಓದಿ

ನೀಡದ ಗಾಲಿ ಕುರ್ಚಿ, ವೃದ್ದನ ಸಾವು: ಏರ್ ಇಂಡಿಯಾಗೆ ₹ 30 ಲಕ್ಷ ದಂಡ

ನವದೆಹಲಿ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಲಿಕುರ್ಚಿ ನೀಡದ ಕಾರಣ 80 ವರ್ಷದ ಪ್ರಯಾಣಿಕರೊಬ್ಬರು ವಿಮಾನದಿಂದ ಟರ್ಮಿನಲ್‌ಗೆ ನಡೆದುಕೊಂಡು ಹೋಗುತ್ತಿದ್ದಾಗ ಸಾವಿಗೀಡಾದ ಹಿನ್ನೆಲೆಯಲ್ಲಿ ಏರ್...

ಮುಂದೆ ಓದಿ

ಏರ್ ಇಂಡಿಯಾಕ್ಕೆ 10 ಲಕ್ಷ ರೂ. ದಂಡ

ನವದೆಹಲಿ: ನಿಯಮಗಳನ್ನು ಸರಿಯಾಗಿ ಪಾಲಿಸದ ಏರ್ ಇಂಡಿಯಾಗೆ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) 10 ಲಕ್ಷ ರೂ. ದಂಡದ ಬರೆ ಹಾಕಿದೆ. ಇದಕ್ಕೂ ಮುನ್ನ...

ಮುಂದೆ ಓದಿ

ಏರ್ ಇಂಡಿಯಾ ವಿಮಾನ ಸ್ಫೋಟಿಸುವ ಬೆದರಿಕೆ: ಪ್ರವೇಶ ಪಾಸ್‌ ನೀಡಿಕೆ ಬಂದ್‌

ನವದೆಹಲಿ: ನವೆಂಬರ್ 19ರಂದು ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಬೆದರಿಕೆ ಹಾಕಿರುವ ಬೆನ್ನಲ್ಲೇ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಅರ್ಲಟ್​...

ಮುಂದೆ ಓದಿ