Saturday, 23rd November 2024

ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ಸ್ಪೈಸ್‌ ಜೆಟ್ ಬಲ

ನವದೆಹಲಿ: ಭಾರತ ಉಕ್ರೇನ್‌ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುತ್ತಿದೆ. ಈ ಕಾರ್ಯಾಚರಣೆಗೆ ಸ್ಪೈಸ್‌ ಜೆಟ್ ವಿಮಾನ ಸಂಸ್ಥೆ ಕೂಡ ಕೈ ಜೋಡಿಸಿದೆ. ಸ್ಪೈಸ್‌ಜೆಟ್ ವಿಮಾನಗಳು ಸ್ಥಳಾಂತರದ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿವೆ. ಸ್ಪೈಸ್‌ಜೆಟ್ ವಿಮಾನಗಳು ಮತ್ತು ಇತರ ವಿಮಾನಯಾನ ಸಂಸ್ಥೆಗಳು ಶೀಘ್ರದಲ್ಲೇ ಸ್ಥಳಾಂತರಿಸುವ ಪ್ರಕ್ರಿಯೆಗೆ ಸೇರಿಕೊಳ್ಳಲಿವೆ ಎಂದು ಸ್ಪೈಸ್‌ಜೆಟ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರವು ಎಲ್ಲಾ ವಿಮಾನಯಾನ ಕಂಪನಿಗಳನ್ನು ಸಂಪರ್ಕಿಸಿದ್ದು, ಸದ್ಯಕ್ಕೆ ಸ್ಥಳಾಂತರ ಕಾರ್ಯಾಚರಣೆಗೆ ಯಾವುದೇ ದರವನ್ನು ನಿಗದಿಪಡಿಸಿಲ್ಲ. ಎಲ್ಲರನ್ನು ಸುರಕ್ಷಿತವಾಗಿ ಮರಳಿ ಕರೆತರುವುದು ಪ್ರಾಥಮಿಕ ಗುರಿಯಾಗಿದೆ ಮತ್ತು […]

ಮುಂದೆ ಓದಿ

#ಆಪರೇಷನ್ ಗಂಗಾ: ಬುಡಾಪೆಸ್ಟ್’ನಿಂದ ಆರನೇ ವಿಮಾನ ಟೇಕ್ ಆಫ್

ನವದೆಹಲಿ: ಭಾರತೀಯರನ್ನು ಹೊತ್ತ ಆರನೇ ವಿಮಾನವು ಸೋಮವಾರ ಸಂಜೆ ದೆಹಲಿಯನ್ನು ತಲುಪಲಿದೆ. ಉಕ್ರೇನ್ ಗಡಿ ದಾಟಿ ಹಂಗೇರಿಗೆ ಬಂದಿದ್ದ 240 ಮಂದಿಯನ್ನು ಆರನೇ #ಆಪರೇಷನ್ ಗಂಗಾ ವಿಮಾನವು...

ಮುಂದೆ ಓದಿ

249 ಭಾರತೀಯ ಪ್ರಜೆಗಳೊಂದಿಗೆ ಬಂದಿಳಿದ ಏರ್‌ ಇಂಡಿಯಾ

ನವದೆಹಲಿ: ರಷ್ಯಾದ ಸೇನಾ ದಾಳಿಯ ನಡುವೆ ಉಕ್ರೇನ್‍ನಲ್ಲಿ ಸಿಲುಕಿರುವ 249 ಭಾರತೀಯ ಪ್ರಜೆ ಗಳೊಂದಿಗೆ ಏರ್ ಇಂಡಿಯಾದ ಐದನೇ ವಿಮಾನ ಸೋಮವಾರ ದೆಹಲಿಗೆ ಬಂದಿದೆ. ಭಾರತವು ತನ್ನ...

ಮುಂದೆ ಓದಿ

ವಾಯುಪ್ರದೇಶ ಮುಚ್ಚಿದ್ದರಿಂದ ದೆಹಲಿಗೆ ಮರಳಿದ ಏರ್ ಇಂಡಿಯಾ ವಿಮಾನ

ನವದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಭಾರತೀಯರನ್ನು ಮರಳಿ ಕರೆತರಲು ಗುರುವಾರ ಬೆಳಗ್ಗೆ ಉಕ್ರೇನ್‌ನ ಕೈವ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ರಷ್ಯಾದ ಮಿಲಿಟರಿ ದಾಳಿಯ ಮಧ್ಯೆ ಉಕ್ರೇನ್ ನಲ್ಲಿ...

ಮುಂದೆ ಓದಿ

ಉಕ್ರೇನ್‌ನಿಂದ ಭಾರತಕ್ಕೆ ಬಂದಿಳಿದ 241 ಭಾರತೀಯರು

ನವದೆಹಲಿ: ಉಕ್ರೇನ್‌ನಿಂದ ಭಾರತಕ್ಕೆ ವಿದ್ಯಾರ್ಥಿಗಳು ಸೇರಿದಂತೆ 241 ಭಾರತೀಯರನ್ನು ಹೊತ್ತ ಏರ್​ ಇಂಡಿಯಾ ವಿಶೇಷ ವಿಮಾನ ದೆಹಲಿಗೆ ಬಂದಿಳಿದಿದೆ. ವೈದ್ಯಕೀಯ ವಿದ್ಯಾರ್ಥಿ ಅನಿಲ್​ ರಪ್ರಿಯಾ ಮಾತನಾಡಿ, ಉಕ್ರೇನ್​ನಲ್ಲಿ...

ಮುಂದೆ ಓದಿ

ಏರ್ ಇಂಡಿಯಾದ ಎಂಡಿ, ಸಿಇಓ ಆಗಿ ಇಲ್ಕರ್ ಐಸಿ ನೇಮಕ

ನವದೆಹಲಿ: ಟಾಟಾ ಸನ್ಸ್ ಟರ್ಕಿಯ ಏರ್‌ಲೈನ್ಸ್‌ನ ಮಾಜಿ ಅಧ್ಯಕ್ಷ ʻಇಲ್ಕರ್ ಐಸಿʼ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದೆ. ನಿಯಮಿತ...

ಮುಂದೆ ಓದಿ

ಟಾಟಾ ಗ್ರೂಪ್‌ ತೆಕ್ಕೆಗೆ ಏರ್‌ ಇಂಡಿಯಾ

ನವದೆಹಲಿ: ಏರ್‌ ಇಂಡಿಯಾ ವಿಮಾನಯಾನ ಕಂಪೆನಿಯ ಅಂತಿಮ ವಿಧಿವಿಧಾನಗಳು ಯಶಸ್ವಿ ಯಾಗಿ ಮುಕ್ತಾಯಗೊಂಡಿರುವ ಬಳಿಕ ಇದೀಗ ಏರ್‌ ಇಂಡಿಯಾ ಟಾಟಾ ಗ್ರೂಪ್‌ ಗೆ ಮರಳಿದೆ. ಏರ್‌ ಇಂಡಿಯಾ...

ಮುಂದೆ ಓದಿ

ವಿಮಾನ ಹಾರಾಡಿಸುವ ಮೊದಲು ಯೋಚಿಸಿ

ಕರೋನಾ ಹಾವಳಿ ತಹಬಂದಿಗೆ ಬರುವ ಮುನ್ನವೇ ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧವನ್ನು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ತೆರವು ಗೊಳಿಸಿ ಡಿ.15ರಿಂದ ಸಂಚಾರ ಮರು ಆರಂಭಿಸುವುದಾಗಿ ಆದೇಶ ಹೊರಡಿಸಿರುವುದು...

ಮುಂದೆ ಓದಿ

ಟಾಟಾ ಸನ್ಸ್ ತೆಕ್ಕೆಗೆ ಏರ್ ಇಂಡಿಯಾ

ನವದೆಹಲಿ : ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಅಂತಿಮವಾಗಿ ಟಾಟಾ ಸನ್ಸ್ ಖರೀದಿ ಸಿದೆ. ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್...

ಮುಂದೆ ಓದಿ

ಏರ್ ಇಂಡಿಯಾ ಸರ್ವರ್ ಹ್ಯಾಕ್: 45 ಲಕ್ಷ ಪ್ರಯಾಣಿಕರ ಮಾಹಿತಿ ಸೋರಿಕೆ

ನವದೆಹಲಿ: ಏರ್ ಇಂಡಿಯಾ ಸರ್ವರ್ ಹ್ಯಾಕ್ ಆಗಿ 45 ಲಕ್ಷ ಪ್ರಯಾಣಿಕರ ವೈಯಕ್ತಿಕ ಮಾಹಿತಿ ಸೋರಿಕೆಯಾಗಿದೆ. ಏರ್ ಇಂಡಿಯಾದ ಡೇಟಾ ಪ್ರೊಸೆಸರ್ ಆಫ್ ಪ್ಯಾಸೆಂಜರ್ ಸರ್ವಿಸ್ ಸಿಸ್ಟಮ್...

ಮುಂದೆ ಓದಿ