Friday, 22nd November 2024

ದೆಹಲಿ ವಾಯು ಗುಣಮಟ್ಟದಲ್ಲಿ ಕೊಂಚ ಸುಧಾರಣೆ

ನವದೆಹಲಿ: ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದ್ದ ದೆಹಲಿ ವಾಯು ಗುಣಮಟ್ಟ ಸೂಚ್ಯಂಕ ಶನಿವಾರ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಸಿಸ್ಟಂ ಆಫ್ ಏರ್ ಕ್ವಾಲಿಟಿ ಅಂಡ್ ವೆದರ್ ಫೋರ್ಕಾಸ್ಟಿಂಗ್ ಅಂಡ್ ರಿಸರ್ಚ್ (SAFAR) ಪ್ರಕಾರ ಶನಿವಾರ ಬೆಳಗ್ಗೆ AQI 398 ಆಗಿತ್ತು. ಆರ್‌ಕೆ ಪುರಂನಲ್ಲಿ 396, ನ್ಯೂ ಮೋತಿ ಬಾಗ್‌ನಲ್ಲಿ 350, ಐಜಿಐ ಏರ್‌ಪೋರ್ಟ್ ಪ್ರದೇಶದಲ್ಲಿ 465 ಮತ್ತು ನೆಹರು ನಗರದಲ್ಲಿ 416 ರಲ್ಲಿ ವಾಯು ಗುಣಮಟ್ಟ ಸುದಾರಿಸಣೆ ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ತೀವ್ರವಾಗಿ ದೆಹಲಿ ವಾಯು […]

ಮುಂದೆ ಓದಿ

ದೆಹಲಿಯಲ್ಲಿ ನ. 20 ಮತ್ತು 21 ರಂದು ಕೃತಕ ಮಳೆ ಸುರಿಸಲು ನಿರ್ಧಾರ

ನವದೆಹಲಿ: ನ್ಯಾಯಾಲಯ ಅನುಮತಿ ನೀಡಿದರೆ ಗಾಳಿಯ ಗುಣಮಟ್ಟದಲ್ಲಿ ತೀವ್ರ ಕುಸಿತದಿಂದ ಉಸಿರುಗಟ್ಟಿಸುತ್ತಿರುವ ದೆಹಲಿ ನಿವಾಸಿಗಳಿಗೆ ಪರಿಹಾರ ನೀಡಲು ಅರವಿಂದ್ ಕೇಜ್ರಿವಾಲ್ ಸರ್ಕಾರ ನ. 20 ಮತ್ತು 21...

ಮುಂದೆ ಓದಿ

ನ.10ರವರೆಗೆ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳ ಮುಚ್ಚುಗಡೆ

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ನಗರದ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ನ.10ರವರೆಗೆ ಮುಚ್ಚಲಾಗುವುದು ಎಂದು ದೆಹಲಿ ಶಿಕ್ಷಣ ಸಚಿವ ಅತಿಶಿ ತಿಳಿಸಿದ್ದಾರೆ. ಮಾಲಿನ್ಯದ...

ಮುಂದೆ ಓದಿ

ಗಾಳಿಯ ಗುಣಮಟ್ಟ: ಎರಡು ದಿನ ಸರ್ಕಾರಿ, ಖಾಸಗಿ ಶಾಲೆ ಮುಚ್ಚುವಂತೆ ಆದೇಶ

ನವದೆಹಲಿ: ರಾಜಧಾನಿಯಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ಎರಡು ದಿನಗಳ ಕಾಲ ಮುಚ್ಚಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್...

ಮುಂದೆ ಓದಿ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ

ನವದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಶನಿವಾರ ‘ಅತ್ಯಂತ ಕಳಪೆ’ ವರ್ಗದಲ್ಲಿ ದಾಖಲಾಗಿದೆ. ಪ್ರತಿಕೂಲವಾದ ಹವಾಮಾನ ಪರಿಸ್ಥಿತಿಗಳಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಮತ್ತಷ್ಟು ಹದಗೆಡುವ ಮುನ್ಸೂಚನೆ...

ಮುಂದೆ ಓದಿ

ವಾಯು ಗುಣಮಟ್ಟ ಸುಧಾರಣೆ: ನ.9ರಿಂದ ಶಾಲೆಗಳು ಪುನರಾರಂಭ

ನವದೆಹಲಿ: ದೆಹಲಿಯಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳನ್ನು ನ.9ರಿಂದ ಪುನರಾರಂಭಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಸೋಮವಾರ ಪ್ರಕಟಿಸಿದ್ದಾರೆ. ಟ್ರಕ್‌ಗಳಿಗೆ ದೆಹಲಿ ಪ್ರವೇಶಿಸದಂತೆ ಹೇರಲಾಗಿದ್ದ ನಿಷೇದ ಮತ್ತು...

ಮುಂದೆ ಓದಿ

ಮಾಲಿನ್ಯ ಮಟ್ಟ ತೀವ್ರ: ಡೀಸೆಲ್ ವಾಹನಗಳ ಪ್ರವೇಶಕ್ಕೆ ನಿಷೇಧ

ನವದೆಹಲಿ: ದೆಹಲಿಯ ಪಕ್ಕದಲ್ಲಿರುವ ನೋಯ್ಡಾದಲ್ಲಿ ಮಾಲಿನ್ಯದ ಮಟ್ಟವು ತೀವ್ರ ಹದಗೆಟ್ಟಿದೆ. ಮಾಲಿನ್ಯವನ್ನು ಕಡಿಮೆ ಮಾಡಲು ಪ್ರಮುಖ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ನೋಯ್ಡಾ ಪ್ರಾಧಿಕಾರವು ನೋಯ್ಡಾದಲ್ಲಿ ಎಲ್ಲಾ ನಿರ್ಮಾಣ...

ಮುಂದೆ ಓದಿ

Supreme Court
ರಾಜಧಾನಿಯ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ?

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದಲ್ಲಿನ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಪ್ರಶ್ನೆ ಹಾಕಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಮುಂದೆ ಓದಿ

ವಾಯು ಗುಣಮಟ್ಟ ಹದಗೆಟ್ಟಿದ್ದರೂ ಶಾಲೆ ಓಪನ್‌: ಸುಪ್ರೀಂ ಸಿಡಿಮಿಡಿ

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆ ಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸರ್ಕಾರವು ವಯಸ್ಕರಿಗೆ ವರ್ಕ್ ಫ್ರಂ...

ಮುಂದೆ ಓದಿ

ನ.27 ರಿಂದ ದೆಹಲಿಗೆ ಪೆಟ್ರೋಲ್‌, ಡೀಸೆಲ್‌ ವಾಹನಗಳ ಪ್ರವೇಶ ನಿರ್ಬಂಧ

ನವದೆಹಲಿ; ಮಿತಿಮೀರಿದ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿ ದೆಹಲಿ ನಿವಾಸಿಗರು ವಿಷಗಾಳಿ ಸೇವಿಸಿ ಬದುಕುವಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ತ್ವರಿತ ಕ್ರಮಕ್ಕಾಗಿ ಈಗಾಗಲೇ ಸುಪ್ರೀಂಕೋರ್ಟ್‌ ಚಾಟಿ ಬೀಸಿದೆ....

ಮುಂದೆ ಓದಿ