Friday, 20th September 2024

Shiva Rajkumar

Shiva Rajkumar: ಶಿವರಾಜ್‌ ಕುಮಾರ್‌ ಕಾಲಿಗೆ ನಮಸ್ಕರಿಸಿದ ಐಶ್ವರ್ಯಾ ರೈ ಪುತ್ರಿ ಆರಾಧ್ಯಾ ಬಚ್ಚನ್‌

Shiva Rajkumar: ಈ ಬಾರಿಯ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ದುಬೈಯಲ್ಲಿ ಅದ್ದೂರಿಯಾಗಿ ನೆರವೇರಿದೆ. ಈ ವೇಳೆ ಬಾಲಿವುಡ್‌ ಸ್ಟಾರ್‌ ನಟಿ, ಮಂಗಳೂರು ಮೂಲದ ಐಶ್ವರ್ಯಾ ರೈ ಅವರ ಪುತ್ರಿ ಆರಾಧ್ಯಾ ಬಚ್ಚನ್‌ ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.

ಮುಂದೆ ಓದಿ