Wednesday, 11th December 2024

ಅತಿ ಹೆಚ್ಚು ತೆರಿಗೆ ಪಾವತಿ: ಸೂಪರ್ ಸ್ಟಾರ್ ರಜನಿಕಾಂತ್’ಗೆ ಗೌರವ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಆದಾಯ ತೆರಿಗೆ ಇಲಾಖೆ ಗೌರವಿಸಿದೆ. ತಮಿಳುನಾಡಿನಲ್ಲಿ ಅತಿ ಹೆಚ್ಚು ಮತ್ತು ತ್ವರಿತ ತೆರಿಗೆ ಪಾವತಿಸುವವರೆಂದು ಗುರುತಿಸ ಲ್ಪಟ್ಟಿದ್ದಾರೆ. ಅವರು ಅತಿ ಹೆಚ್ಚು ತೆರಿಗೆ ಪಾವತಿಸಿದ್ದಾರೆ. ತಂದೆಯ ಪರ ಪುತ್ರಿ ಐಶ್ವರ್ಯಾ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮಗಳು ಐಶ್ವರ್ಯಾ ಅವರು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ರಜನೀ ಕಾಂತ್ ಈಗ ಹಲವಾರು ವರ್ಷಗಳಿಂದ ತಮಿಳುನಾಡಿನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಾಗಿದ್ದಾರೆ. ಜುಲೈ 24 ರಂದು, ಅಕ್ಷಯ್ ಕುಮಾರ್ […]

ಮುಂದೆ ಓದಿ

ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಕರೋನಾ ಪಾಸಿಟಿವ್

ಚೆನ್ನೈ: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ಕರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಹಿನ್ನಲೆ ಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು...

ಮುಂದೆ ಓದಿ