ನವದೆಹಲಿ: ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಾಂಗಾ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಎರಡು ದಿನಗಳ ಭಾರತ ಪ್ರವಾಸದ ವೇಳೆ ನಿಗದಿಯಾಗಿದ್ದ ಅವರ ಸಭೆಗಳನ್ನು ರದ್ದುಗೊಳಿಸಲಾಗಿದೆ. ಅಜಯ್ ಬಾಂಗಾ ಅವರು ಕ್ವಾರಂಟೈನ್ನಲ್ಲಿರುವ ಕಾರಣ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ನಡೆಯಬೇಕಿದ್ದ ಸಭೆ ರದ್ದಾಗಿದೆ ಎಂದು ವಿತ್ತ ಸಚಿವಾಲಯದ ತಿಳಿಸಿದೆ. ಬಂಗಾ ಅವರು ಮಾ.23, 24 ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದರು. ದೆಹಲಿಗೆ […]