Friday, 22nd November 2024

ಲಖಿಂಪುರಖೇರಿ ಪ್ರಕರಣದ ತನಿಖೆ ನಿರೀಕ್ಷಿಸಿದಂತೆ ನಡೆಯುತ್ತಿಲ್ಲ: ಸುಪ್ರೀಂ ಗರಂ

ನವದೆಹಲಿ: ಉತ್ತರಪ್ರದೇಶದ ಲಖಿಂಪುರಖೇರಿ ಹಿಂಸಾಚಾರ ಘಟನೆಯಲ್ಲಿನ ರೈತರ ಹತ್ಯೆ ತನಿಖೆ ನಿರೀಕ್ಷಿಸಿದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣದ ಮೇಲ್ವಿಚಾರಣೆ ಮಾಡಲಿ. ನಿರೀಕ್ಷಿ ಸಿದ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲ  ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ತನಿಖೆಯಲ್ಲಿ ಪ್ರಗತಿಯ ಬಗ್ಗೆ ಉತ್ತರ ಪ್ರದೇಶ ಸರಕಾರ ವನ್ನು ತರಾಟೆಗೆ ತೆಗೆದುಕೊಂಡರು. ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ನಾಲ್ವರು ರೈತರು ಹಾಗೂ […]

ಮುಂದೆ ಓದಿ

ಲಖಿಂಪುರ ಖೇರಿ ಹಿಂಸಾಚಾರ: ನಾಳೆ ಸುಪ್ರೀಂಕೋರ್ಟ್‌’ನಲ್ಲಿ ವಿಚಾರಣೆ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅ.3ರಂದು ನಡೆದಿದ್ದ ಹಿಂಸಾಚಾರ ಘಟನೆಗೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂಕೋರ್ಟ್‌ ಬುಧವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ. ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌, ಹಿಮಾ...

ಮುಂದೆ ಓದಿ

ರೈಲ್ ರೋಖೋ: ಹಲವೆಡೆ ರೈಲು ಸಂಚಾರ ವ್ಯತ್ಯಯ

ನವದೆಹಲಿ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಹುದ್ದೆಯಿಂದ ವಜಾ ಮಾಡಿ ಬಂಧಿಸುವಂತೆ ಆಗ್ರಹಿಸಿ ಉತ್ತರಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಯುಕ್ತ...

ಮುಂದೆ ಓದಿ