Friday, 18th October 2024

ಬಿಸಿಸಿಐ: ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್​ ಅಗರ್ಕರ್​ ನೇಮಕ

ನವದೆಹಲಿ: ಭಾರತ ಹಿರಿಯ ಪುರುಷರ ಕ್ರಿಕೆಟ್​ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ಮಾಜಿ ವೇಗಿ ಅಜಿತ್​ ಅಗರ್ಕರ್​ ನೇಮಕ ವಾಗಿದ್ದಾರೆ. ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಶಿಫಾರಸಿನ ಮೇರೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಈ ವಿಚಾರವನ್ನು ಪ್ರಕಟಿಸಿ ದ್ದಾರೆ. ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಾಂಜಪೆ ಅವರನ್ನೊಳ ಗೊಂಡ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ) ಪುರುಷರ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿದಾರರನ್ನು ಸಂದರ್ಶಿಸಿತು. ಅಗರ್ಕರ್ ಭಾರತ ತಂಡದ ಪರವಾಗಿ 26 ಟೆಸ್ಟ್, […]

ಮುಂದೆ ಓದಿ

ಟೀಂ ಇಂಡಿಯಾದ ಮುಖ್ಯ ಆಯ್ಕೆಗಾರರ ಹುದ್ದೆ: ಮುಂಚೂಣಿಯಲ್ಲಿ ಅಗರ್ಕರ್

ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಲ್ಲಿ ಟೀಂ ಇಂಡಿಯಾದ ಮುಖ್ಯ ಆಯ್ಕೆಗಾರರ ಹುದ್ದೆ ಖಾಲಿ ಇದೆ. ಜುಲೈ 1ರಂದು ಸಂದರ್ಶನದ ಬಳಿಕ ನೂತನ ಮುಖ್ಯ ಆಯ್ಕೆಗಾರರ ​​ಹೆಸರನ್ನು...

ಮುಂದೆ ಓದಿ