ಬಳ್ಳಾರಿ : ನೂತನ ವಿಜಯನಗರ ಜಿಲ್ಲೆ ವಿರೋಧಿಸಿ ಅಖಂಡ ಬಳ್ಳಾರಿ ಹೋರಾಟ ಸಮಿತಿಯಿಂದ ಗುರುವಾರ ಬಳ್ಳಾರಿ ಬಂದ್ ಗೆ ಕರೆ ನೀಡಲಾಗಿದೆ. ಬಳ್ಳಾರಿ ರಾಯಲ್ ವೃತ್ತದಲ್ಲಿ ನೂತನ ವಿಜಯನಗರ ಜಿಲ್ಲೆ ವಿರೋಧಿಸಿ ಅಖಂಡ ಬಳ್ಳಾರಿ ಹೋರಾಟ ಸಮಿತಿ ಸದಸ್ಯರು ಟೈರ್ ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಮೂವರು ಡಿವೈಎಸ್ಪಿ, 18 ಪಿಎಸ್ ಐ, 40 ಎಸ್ ಐ, 3 ಡಿಎಆರ್ ತುಕಡಿ, 10 ಸಿಪಿಐ, 200 ಕಾನ್ಸ್ […]