ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 30 ವರ್ಷಗಳ ಬಳಿಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. 2024ರ ಫೆಬ್ರವರಿಯಲ್ಲಿ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲು ನಿರ್ಧರಿಸಲಾಗಿದ್ದು, ದಿನಾಂಕ ಇನ್ನೂ ಅಂತಿಮಗೊಳ್ಳಬೇಕಿದೆ. ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು. ಸಚಿವರು ಮಾತನಾಡಿ, “ಜಿಲ್ಲೆಯಲ್ಲಿರುವ ಕನ್ನಡ ಸಾಹಿತ್ಯ ಆಸಕ್ತರು, ಸಂಘ, ಸಂಸ್ಥೆ, ಸಂಘಟನೆಯ ಮುಖ್ಯಸ್ಥರ ಸಲಹೆ, ಅಭಿಪ್ರಾಯ […]
ಹಾವೇರಿ : ನವೆಂಬರ್ 11 ರಂದು ಹಾವೇರಿಯಲ್ಲಿ ನಿಗದಿಯಾಗಿದ್ದ 86ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ಗೆ ಮುಂದೂಡ ಲಾಗಿದ್ದು, ಹೊಸ ದಿನಾಂಕದ ಕುರಿತು...
ಬೆಂಗಳೂರು: ಹಾವೇರಿಯಲ್ಲಿ ಮುಂದಿನ ವರ್ಷ ಫೆ.26ರಿಂದ ಫೆ.28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್...