Monday, 13th May 2024

ಕಾಂಗ್ರೆಸ್ ಜೊತೆಗೆ ಮೈತ್ರಿ: ಅಖಿಲೇಶ್ ಯಾದವ್

ನವದೆಹಲಿ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬುಧವಾರ ತಮ್ಮ ಪಕ್ಷ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲಿದೆ ಮತ್ತು ಈ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಯಾವ ಪಕ್ಷವು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತದೆ ಎಂಬುದರ ಕುರಿತು ಅಂತಿಮ ಸೀಟು ಹಂಚಿಕೆ ಯೋಜನೆ ಹೊರಬಂದಿಲ್ಲ. ದೆಹಲಿಯಲ್ಲಿ ರೈತರು ಧರಣಿ ಕುಳಿತಿದ್ದಾರೆ. ಪರೀಕ್ಷಾ […]

ಮುಂದೆ ಓದಿ

ಲಕ್ನೋದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆದಿದ್ದರೆ ಟೀಂ ಇಂಡಿಯಾ ಗೆಲ್ಲುತ್ತಿತ್ತು: ಅಖಿಲೇಶ್ ಯಾದವ್

ಇಟವಾ: ಏಕದಿನ ವಿಶ್ವಕಪ್ (2023ರ ) ಫೈನಲ್ ಪಂದ್ಯ ಗುಜರಾತ್ ಬದಲಿಗೆ ಲಕ್ನೋದಲ್ಲಿ ನಡೆದಿದ್ದರೆ ಆಸ್ಟ್ರೇಲಿಯ ವಿರುದ್ಧ ಟೀಂ ಇಂಡಿಯಾ ಗೆಲ್ಲು ತ್ತಿತ್ತು ಎಂದು ಸಮಾಜವಾದಿ ಪಕ್ಷದ...

ಮುಂದೆ ಓದಿ

ಪ್ರಾದೇಶಿಕ ಪಕ್ಷಗಳ ಅಭಿಪ್ರಾಯಕ್ಕೆ ಕಾಂಗ್ರೆಸ್ ಮನ್ನಣೆ ನೀಡುತ್ತಿಲ್ಲ: ಅಖಿಲೇಶ್ ಯಾದವ್

ಲಕ್ನೋ: ಕಾಂಗ್ರೆಸ್ ಪಕ್ಷವು ತಮಗೆ ಮೋಸ ಮಾಡಿ, ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಉತ್ತರ ಪ್ರದೇಶ ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ....

ಮುಂದೆ ಓದಿ

ಮೈನ್‌ಪುರಿ ಉಪಚುನಾವಣೆ: ಗೆದ್ದ ಅಖಿಲೇಶ್ ಪತ್ನಿ ಡಿಂಪಲ್ ಯಾದವ್

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಪ್ರತಿನಿಧಿಸುತ್ತಿದ್ದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್...

ಮುಂದೆ ಓದಿ

ಲೋಕಸಭಾ ಸದಸ್ಯತ್ವಕ್ಕೆ ಅಖಿಲೇಶ್ ರಾಜೀನಾಮೆ

ಲಕ್ನೋ: ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಂಗಳವಾರ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಕರ್ಹಾಲ್‌ನಿಂದ ಶಾಸಕರಾಗಿ ಮುಂದುವರಿಯಲು ಅಜಮ್‌ಗಢದ ಲೋಕಸಭಾ ಸಂಸದ...

ಮುಂದೆ ಓದಿ

‘ಲಖಿಂಪುರ್ ಫೈಲ್ಸ್’ ಚಿತ್ರ ಮಾಡಿ: ಅಖಿಲೇಶ್ ಯಾದವ್

ಲಖನೌ: ಕಾಶ್ಮೀರ್‌ ಫೈಲ್ಸ್ ಆಯ್ತು, ‘ಲಖಿಂಪುರ್ ಫೈಲ್ಸ್’ ಮಾಡಿ, ಈ ಹಿಂಸಾಚಾರದ ಬಗ್ಗೆಯೂ ಜನರಿಗೆ ತಿಳಿಯಲಿ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. ಕಳೆದ ಅಕ್ಟೋಬರ್ʼನಲ್ಲಿ...

ಮುಂದೆ ಓದಿ

ರೈತರಿಗೆ ಉಚಿತ ವಿದ್ಯುತ್, ನೀರಾವರಿಗೆ ಬಡ್ಡಿರಹಿತ ಸಾಲದ ಆಫರ್‌

ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್...

ಮುಂದೆ ಓದಿ

ಹಲವು ಬಿಜೆಪಿ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಧರಂ ಸಿಂಗ್ ಸೈನಿ ಸೇರಿದಂತೆ ಹಲವು ಬಿಜೆಪಿ ಶಾಸಕರು ಅಖಿಲೇಶ್...

ಮುಂದೆ ಓದಿ

ಉ.ಪ್ರದೇಶ ವಿಧಾನಸಭಾ ಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಅಖಿಲೇಶ್

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ. ಅಜಂಗಢದಿಂದ ಸಮಾಜವಾದಿ ಪಕ್ಷದ ಸಂಸದ ಹಾಗೂ ಪಕ್ಷದ...

ಮುಂದೆ ಓದಿ

ಬಿಎಸ್‌ಪಿ, ಕಾಂಗ್ರೆಸ್‌ನ ಹೋರಾಟ ಬಿಜೆಪಿ ವಿರುದ್ಧವೇ, ಎಸ್‌ಪಿ ವಿರುದ್ಧವೇ: ಅಖಿಲೇಶ್ ಪ್ರಶ್ನೆ

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಣ್ಣ ರಾಜಕೀಯ ಪಕ್ಷಗಳ ಜತೆ ಮೈತ್ರಿಗೆ ಸಮಾಜವಾದಿ ಪಕ್ಷದ ಬಾಗಿಲು ಸದಾ ತೆರೆದಿದೆ ಎಂದು ಪಕ್ಷದ...

ಮುಂದೆ ಓದಿ

error: Content is protected !!