Friday, 22nd November 2024

ಅಕುಲ್ ಬಾಲಾಜಿ, ಸಂತೋಷ್ ಕುಮಾರ್, ಆರ್.ವಿ.ಯುವರಾಜ್’ಗೆ ಸಿಸಿಬಿ ನೋಟಿಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟ ಮತ್ತು ನಿರೂಪಕ ಅಕುಲ್‍ಬಾಲಾಜಿ, ಆರ್.ವಿ.ಯುವರಾಜ್ ಸೇರಿ ಮೂರು ಮಂದಿಯನ್ನು ವಿಚಾರಣೆ ನಡೆಸಲು ನೋಟಿಸ್ ಜಾರಿ ಮಾಡಿದೆ. ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಸಿಬಿ ಪೊಲೀಸರು ಮತ್ತಷ್ಟು ಮಾಹಿತಿ ಕಲೆ ಹಾಕುವ ಸಂಬಂಧ ಚಿತ್ರರಂಗಕ್ಕೆ ಸೇರಿದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್, ಆರ್.ವಿ.ಯುವರಾಜ್ ಅವರಿಗೆ ನೋಟಿಸ್ ನೀಡಿರುವುದಾಗಿ ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ ಸಿಸಿಬಿ ಕಚೇರಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ […]

ಮುಂದೆ ಓದಿ