ಮೊಗಾದಿಶು: ಸೊಮಾಲಿಯಾ ರಾಜಧಾನಿ ಮೊಗಾದಿಶುನಲ್ಲಿ ಆಲ್ ಖೈದಾ ಜೊತೆ ನಂಟಿರುವ ಆಲ್ ಶಬಾಬ್ ಉಗ್ರರು ಸೊಮಾಲಿಯಾ ಹೋಟೆಲ್ ಗೆ ದಾಳಿ ನಡೆಸಿ ಗುಂಡಿನ ಸುರಿಮಳೆಯನ್ನೇ ಸುರಿಸಿದ್ದಾರೆ. ಮುಂಬೈನ ತಾಜ್ ಹೋಟೆಲ್ನಲ್ಲಿ ಉಗ್ರರು ಯಾವ ರೀತಿಯ ಹೋಟೆಲನ್ನು ವಶಕ್ಕೆ ಪಡೆದು, ಹತ್ಯಾಕಾಂಡ ನಡೆಸಿದ್ದರೋ ಅದೇ ರೀತಿಯಲ್ಲಿ ಸೊಮಾಲಿ ಯಾದ ಹಯಾತ್ ಹೋಟೆಲ್ ಮೇಲೆ ದಾಳಿ ನಡೆದಿದೆ. ಅಲ್-ಶಬಾಬ್ ಭಯೋತ್ಪಾದಕ ಗುಂಪಿನ ಉಗ್ರರು ಶುಕ್ರವಾರ ಸೊಮಾಲಿಯಾ ರಾಜಧಾನಿ ಮೊಗಾದಿಶುವಿನಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಿ, ಮನಬಂದಂತೆ ಗುಂಡು ಹಾರಿಸಿದ್ದಾರೆ. ಹೋಟೆಲ್ […]