Saturday, 12th October 2024

‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆ

ಬೆಂಗಳೂರು: ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟಿಸಿರುವ ‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆಯಾಗಲಿದೆ. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಟೀಸರ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ತನಿಖಾಧಿಕಾರಿ ಪಾತ್ರದಲ್ಲಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಫಾರ್ಮಾಸುಟಿಕಲ್ ಮಾಫಿಯಾ ಬಗ್ಗೆ ಕಥಾಹಂದರವಿದೆ. ಈ ಚಿತ್ರದ ಎರಡನೇ ಭಾಗವನ್ನು ತೆರೆಗೆ ತರುವ ಆಲೋಚನೆ ಇದೆ ಎಂದು ಜೀವ ಅವರು ಹೇಳಿದ್ದಾರೆ. ತನಿಖಾ […]

ಮುಂದೆ ಓದಿ