Friday, 22nd November 2024

ಸಪ್ತಪದಿ ಇಲ್ಲದ ಹಿಂದೂ ವಿವಾಹ ಅಸಿಂಧು: ಅಲಹಾಬಾದ್ ಹೈಕೋರ್ಟ್

ನವದೆಹಲಿ: ವಧು ಹಾಗೂ ವರ ಮದುವೆಯಾಗಿದ್ದಾರೆ ಎಂಬುದಕ್ಕೆ ಸಪ್ತಪದಿ ಮತ್ತು ಇತರ ವಿಧಿ ವಿಧಾನಗಳಿ ಲ್ಲದ ಹಿಂದೂ ವಿವಾಹವು ಸಿಂಧುವಾಗುವು ದಿಲ್ಲ ಅಲಹಾಬಾದ್ ಹೈಕೋರ್ಟ್ ಎಂದು ಹೇಳಿದೆ. ಪತಿಯೊಬ್ಬರು ತನಗೆ ವಿಚ್ಛೇದನ ನೀಡದೆ ವಿಚ್ಛೇದನ ಪಡೆದ ಪತ್ನಿ ಎರಡನೇ ವಿವಾಹವಾಗಿದ್ದಾಳೆ ಎಂದು ಆರೋಪಿಸಿ ದಾಖಲಿಸದ ಪ್ರಕರಣದ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ರದ್ದುಗೊಳಿಸಿದೆ. ಸ್ಮೃತಿ ಸಿಂಗ್ ಅವರು ಸಲ್ಲಿಸಿದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್ ಅವರು, “ವಿವಾಹಕ್ಕೆ ಸಂಬಂಧಿಸಿದಂತೆ, ವಿವಾಹವನ್ನು ಸರಿಯಾದ ವಿಧಿವಿಧಾನಗಳೊಂದಿಗೆ ಮತ್ತು ಸರಿಯಾದ […]

ಮುಂದೆ ಓದಿ

ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಗೆ ಗ್ರೀನ್ ಸಿಗ್ನಲ್

ಅಲಹಬಾದ್‌: ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆ ಪ್ರಾರಂಭಿಸಬೇಕೆಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ...

ಮುಂದೆ ಓದಿ

ಗೋವನ್ನು ಸಂರಕ್ಷಿತ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಲಖನೌ ಪೀಠ

ಲಖನೌ: ಗೋಹತ್ಯೆ ನಿಷೇಧಿಸಲು ಮತ್ತು ಅದನ್ನು ‘ಸಂರಕ್ಷಿತ ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಲು ಕೇಂದ್ರ ಸರ್ಕಾರವು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಹೇಳಿದೆ....

ಮುಂದೆ ಓದಿ

ಲಿವ್ ಇನ್ ರಿಲೇಷನ್‌ಶಿಪ್ ಸ್ವೀಕಾರವಲ್ಲ: ಅಲಹಾಬಾದ್ ಹೈಕೋರ್ಟ್

ನವದೆಹಲಿ: ಭಾರತೀಯ ಸಮಾಜದಲ್ಲಿ ಲಿವ್ ಇನ್ ರಿಲೇಷನ್‌ಶಿಪ್ ಸ್ವೀಕಾರವಲ್ಲ. ಸಂಬಂಧ ಮುರಿದ ಬಳಿಕ ಮಹಿಳೆಯು ಒಬ್ಬಂಟಿಯಾಗಿ ವಾಸಿಸುವುದು ಕಷ್ಟವಾಗುತ್ತದೆ ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸುಳ್ಳು...

ಮುಂದೆ ಓದಿ

ಪತ್ರಕರ್ತ ಸಿದ್ದಿಕ್ ಕಪ್ಪನ್ ಜಾಮೀನು ಅರ್ಜಿ ತಿರಸ್ಕೃತ

ಲಕ್ನೊ: ಹತ್ರಾಸ್ ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ಎದುರಿಸುತ್ತಿರುವ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರ...

ಮುಂದೆ ಓದಿ

#Ashish Mishra
ಆಶಿಶ್ ಮಿಶ್ರಾ ಜಾಮೀನು ಅರ್ಜಿ ತಿರಸ್ಕೃತ

ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಜುಲೈ 15ರಂದು ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಮೂರ್ತಿ...

ಮುಂದೆ ಓದಿ

ಗೋ ಹತ್ಯೆ ಮಾಡಿದವನಿಗೆ ಅಲಹಾಬಾದ್ ಹೈಕೋರ್ಟ್ ವಿಶೇಷ ಶಿಕ್ಷೆ!

ಅಲಹಾಬಾದ್: ಗೋ ಹತ್ಯೆ ನಿಷೇಧ ಕಾನೂನು ಬಲವಾಗಿದ್ದರೂ ಗೋ ಹತ್ಯೆ ನಡೆಯುತ್ತಲೇ ಇದೆ. ಇದೀಗ ಗೋವುಗಳನ್ನು ಹತ್ಯೆ ಮಾಡಿದವನಿಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ವಿಶೇಷ ಶಿಕ್ಷೆಯೊಂದನ್ನು...

ಮುಂದೆ ಓದಿ

ಲಖಿಂಪುರ್ ಖೇರಿ: ಆಶಿಶ್ ಮಿಶ್ರಾಗೆ ಜಾಮೀನು

ಅಲಹಾಬಾದ್: ಲಖಿಂಪುರ್ ಖೇರಿ ಹಿಂಸಾಚಾರ ಘಟನೆಯ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ. ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ್...

ಮುಂದೆ ಓದಿ

ಕರ್ನಾಟಕ ಹೈಕೋರ್ಟ್‌ ಸಿಜೆ ಆಗಿ ನ್ಯಾ.ರಿತುರಾಜ್ ಅವಸ್ಥಿ ನೇಮಕ

ಬೆಂಗಳೂರು: ಅಲಹಾಬಾದ್ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಕಾನೂನು ಮತ್ತು ನ್ಯಾಯಿಕ ಸಚಿವಾಲಯವು ಶನಿವಾರ ಸೂಚನೆ ನೀಡಿದೆ....

ಮುಂದೆ ಓದಿ

’ಗೋವನ್ನು ರಾಷ್ಟ್ರೀಯ ಪ್ರಾಣಿ’ – ಅಲಹಾಬಾದ್‌ ಕೋರ್ಟ್‌ ಅಭಿಪ್ರಾಯಕ್ಕೆ ಭಾರೀ ಬೆಂಬಲ

ಲಖನೌ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್’ನ ಅಭಿಪ್ರಾಯವನ್ನು ಮುಸ್ಲಿಂ ಧರ್ಮಗುರುಗಳು ಸ್ವಾಗತಿಸಿದ್ದಾರೆ. ಈ ನಡೆಯು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಹೆಚ್ಚುತ್ತದೆ ಮತ್ತು...

ಮುಂದೆ ಓದಿ