Monday, 16th September 2024

ಕಫೀಲ್ ಖಾನ್ ಬಂಧನ ಆದೇಶ ರದ್ದು: ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ’ಜೈ’

ನವದೆಹಲಿ: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಡಾ.ಕಫೀಲ್ ಖಾನ್ ಬಂಧನದ ಆದೇಶವನ್ನು ರದ್ದುಪಡಿಸಿರುವ ಅಲಹಾ ಬಾದ್ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಸೆಪ್ಟಂಬರ್ 1 ರಂದು ಹೈಕೋರ್ಟ್ ನೀಡಿರುವ ಆದೇಶದಲ್ಲಿ ಖಾನ್ ಬಂಧನ ಆದೇಶವನ್ನು ರದ್ದುಪಡಿಸಿದ್ದು, ಈ ಆದೇಶದಲ್ಲಿ ಮಧ್ಯಪ್ರವೇಶಿಸುವುದಕ್ಕೆ ಯಾವುದೇ ಕಾರಣವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಸ್.‌ಎ.ಬೋಬ್ಡೆ ಹಾಗೂ ಜಸ್ಟಿಸ್‌ಗಳಾದ ಎ.ಎಸ್.ಬೋಪಣ್ಣ ಹಾಗೂ ವಿ.ರಾಮಸುಬ್ರಹ್ಮಣ್ಯಂ ಅವರಿದ್ದ ಮೂವರು ಸದಸ್ಯರ ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ. ಮಧ್ಯಪ್ರವೇಶಿಸಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ ಎಂದು ತಿಳಿಸಿದ ಸುಪ್ರೀಂಕೋರ್ಟ್ ಉತ್ತರಪ್ರದೇಶ […]

ಮುಂದೆ ಓದಿ

ಅಂತರ್ ಧರ್ಮೀಯ ವಿವಾಹ: ತಾನು ನೀಡಿದ್ದ ತೀರ್ಪನ್ನೇ ರದ್ದುಗೊಳಿಸಿದ ಅಲಹಾಬಾದ್ ’ಹೈ’

ಲಖನೌ: “ಕೇವಲ ವಿವಾಹದ ಉದ್ದೇಶಕ್ಕಾಗಿ” ಧಾರ್ಮಿಕ ಮತಾಂತರವನ್ನು ಸ್ವೀಕಾರಾರ್ಹವಲ್ಲ ಎಂದು ಈ ಹಿಂದೆ ತಾನೇ ನೀಡಿದ್ದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ರದ್ದು ಮಾಡಿದೆ. ಅಲಹಾಬಾದ್ ಹೈಕೋರ್ಟ್ ತಾನು...

ಮುಂದೆ ಓದಿ