Pushpa 2 Collection: ಡಿ. 5ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ತೆರೆಕಂಡಿರುವ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಚಿತ್ರ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಕಲೆಕ್ಷನ್ ಮಾಡಿದೆ.
Allu Arjun: 'ಪುಷ್ಪ 2' ಚಿತ್ರದ ಪ್ರೀಮಿಯರ್ ಶೋ ವೇಳೆ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 25 ಲಕ್ಷ ರೂ. ನೆರವು ನೀಡುವುದಾಗಿ ಅಲ್ಲು ಅರ್ಜುನ್...
Pushpa 2 Movie: ವಿಶ್ವಾದ್ಯಂತ ಅದ್ಧೂರಿಯಾಗಿ ತೆರೆಗೆ ಬಂದಿರುವ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದೆ....
Pushpa 2 Stampede: ಈ ಘಟನೆಗೆ ನಟ ಅಲ್ಲು ಅರ್ಜುನ್ ಅವರ ತಂಡ ತೀವ್ರ ವಿಷಾದ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಮೃತ ಮಹಿಳೆಯ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ನೆರವನ್ನು...
Pushpa 2 Movie: ಪುಷ್ಪ 2 ಚಿತ್ರ ಬಿಡುಗಡೆಯಾಗಿದ್ದು, ಅಲ್ಲು ಅರ್ಜುನ್ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲಿಯೂ ಗಂಗಮ್ಮ ಜಾತ್ರೆಯ ದೃಶ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದು ಇದರ...
Pushpa 2: ಈ ವರ್ಷದ ಬಹು ನಿರೀಕ್ಷಿತ ಚಿತ್ರ ʼಪುಷ್ಪ 2ʼ ವಿಶ್ವಾದ್ಯಂತೆ ಅದ್ಧೂರಿಯಾಗಿ ತೆರೆಗೆ ಬಂದಿದೆ. ಇದರ ಜತೆಗೆ ಆನ್‌ಲೈನ್‌ನಲ್ಲಿ ಲೀಕ್ ಆಗಿದೆ....
ಪುಷ್ಪ: ದಿ ರೈಸ್ ಎಲ್ಲಿಗೆ ಮುಕ್ತಾಯಗೊಂಡಿತ್ತೊ ಅಲ್ಲಿಂದಲೇ ಪುನಃ ಪುಷ್ಪ-2 ಶುರುವಾಗುತ್ತದೆ. ಪುಷ್ಪ ರಾಜ್ (ಅಲ್ಲು ಅರ್ಜುನ್) ಈಗ ಇಂಟರ್ನ್ಯಾಷನಲ್ ರೆಡ್ ಸ್ಯಾಂಡರ್ ಸ್ಮಗ್ಲರ್. ತನ್ನ ಪ್ರೀತಿಯ...
Pushpa 2: ಈ ವರ್ಷದ ಬಹು ನಿರೀಕ್ಷಿತ ಟಾಲಿವುಡ್, ಪ್ಯಾನ್ ಇಂಡಿಯಾ ಚಿತ್ರ ʼಪುಷ್ಪ 2ʼ ಕೊನೆಗೂ ರಿಲೀಸ್ ಆಗಿದೆ. ಪ್ರೀಮಿಯರ್ ಶೋ ವೇಳೆ ಹೈದರಾಬಾದ್‌ನ...
Pushpa 3 : ಆಸ್ಕರ್ ಪ್ರಶಸ್ತಿ ವಿಜೇತ ಸೌಂಡ್ ಡಿಸೈನರ್ ರೆಸುಲ್ ಪೂಕುಟ್ಟಿ ಅವರು ಮಂಗಳವಾರ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಮುಖ ಫೋಟೊವನ್ನು ಹಂಚಿಕೊಂಡಿದ್ದರು. ಫೋಟೊದಲ್ಲಿ ಅವರು ಹಾಗೂ...
Pushpa 2 Movie: ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ 2' ಚಿತ್ರ ಬಿಡುಗಡೆ ಮುನ್ನವೇ ದಾಖಲೆ ಬರೆದಿದ್ದು, ಅಡ್ವಾನ್ಸ್ ಬುಕಿಂಗ್‌ನಿಂದ 42.50 ಕೋಟಿ...