ಭಾರಿ ಮಳೆಯಿಂದ ನಲುಗಿದ ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದ ಜನರ ನೆರವಿಗೆ ಟಾಲಿವುಡ್ ಸ್ಟಾರ್‌ಗಳಾದ ಅಲ್ಲು ಅರ್ಜುನ್ (Allu Arjun) ಮತ್ತು ಚಿರಂಜೀವಿ (Chiranjeevi) ಮುಂದೆ ಬಂದಿದ್ದು, ತಲಾ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಮುಂದೆ ಓದಿ