Thursday, 12th December 2024

ananth pai

Rajendra Bhat Column: ಭಾರತದ ವಾಲ್ಟ್ ಡಿಸ್ನಿ ಅನಂತ್ ಪೈ (ಅಂಕಲ್ ಪೈ)

ಭಾರತದಲ್ಲಿ ದಾಖಲೆ ಮಾಡಿದ ‘ಅಮರ ಚಿತ್ರಕಥಾ ‘ ಸರಣಿಯನ್ನು ರೂಪಿಸಿದ್ದು ಅವರು! Rajendra Bhat Column: ಪ್ರತೀಯೊಬ್ಬರೂ ಬಾಲ್ಯದಲ್ಲಿ ಖಂಡಿತವಾಗಿ ಓದಿರುವ ಹಾಗೂ ಇಂದಿಗೂ ಓದಲು ಇಚ್ಛೆ ಪಡುವ ಎರಡು ಕಾಮಿಕ್ಸ್ ಪುಸ್ತಕಗಳ ಸರಣಿಗಳೆಂದರೆ ಅವು ಅಮರ ಚಿತ್ರಕಥಾ (Amara Chitrakatha) ಮತ್ತು ಟಿಂಕಲ್! ಬಣ್ಣ ಬಣ್ಣದ ಚಿತ್ರಗಳ ಜೊತೆಗೆ ಕಥೆ ಹೇಳುವ ಆಕರ್ಷಕ ಪುಸ್ತಕಗಳು ಅವು. ನಮ್ಮೆಲ್ಲರ ಮನಸ್ಸಿನಲ್ಲಿ ಅದ್ಭುತ ರಮ್ಯ ಕಲ್ಪನಾಲೋಕ ಸೃಷ್ಟಿಸಿದ ಸರಣಿ ಪುಸ್ತಕಗಳು! ಅವೆರಡೂ ಸರಣಿಗಳನ್ನು ಭಾರತದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ […]

ಮುಂದೆ ಓದಿ