Friday, 22nd November 2024

ಬುಡಕಟ್ಟು ಕಾರ್ಮಿಕರ ಮೇಲೆ ಹರಿದ ಟ್ರಕ್‌: ಮೂವರ ಸಾವು

ಅಮರಾವತಿ: ರಸ್ತೆ ಕಾಮಗಾರಿಗೆ ಎಂದು ಮೆಲ್ಘಾಟ್‌ಗೆ ತೆರಳಿದ್ದ ಬುಡಕಟ್ಟು ಕಾರ್ಮಿಕರ ಮೇಲೆ ಟ್ರಕ್‌ ಹರಿದಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಬುಲ್ಧಾನ ತಾಲೂಕಿನ ಮಲ್ಕಾಪುರದಿಂದ ನಂದೂರ ರಸ್ತೆಯ ರಾಷ್ಟ್ರೀಯ ಹೆದ್ದಾರಿ ನಂ.6ರಲ್ಲಿ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಿಮಿತ್ತ ನಂದೂರಕ್ಕೆ ತೆರಳಿ ರಸ್ತೆ ಬದಿ ನಿರ್ಮಿಸಿದ್ದ ಗುಡಿಸಲಿನಲ್ಲಿ ಮೊರಗಡ ತಾಲೂಕು ಚಿಕಲದಾರದ 10 ಕೂಲಿ ಕಾರ್ಮಿಕರು ಮಲಗಿದ್ದರು. ಬೆಳಗ್ಗೆ ವೇಗವಾಗಿ ಬಂದ ಲಾರಿ ಗುಡಿಸಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗುಡಿಸಲಿನಲ್ಲಿ ಮಲಗಿದ್ದ ಪ್ರಕಾಶ್ ಬಾಬು ಜಂಭೇಕರ್ (26 […]

ಮುಂದೆ ಓದಿ

ಪಕ್ಷ ಅಧಿಕಾರಕ್ಕೆ ಬಂದರೆ ಅಮರಾವತಿಯೇ ರಾಜಧಾನಿ: ಪವನ್ ಕಲ್ಯಾಣ್

ಅಮರಾವತಿ: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ(2024) ಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅಮರಾವತಿ ಯನ್ನು ಆಂಧ್ರಪ್ರದೇಶದ ರಾಜಧಾನಿಯಾಗಿ ಉಳಿಸಿಕೊಳ್ಳಲಾಗುವುದು ಎಂದು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್...

ಮುಂದೆ ಓದಿ

‘ಅವತಾರ್ 2’ ಸಿನಿಮಾ ವೀಕ್ಷಿಸುತ್ತಿದ್ದ ವ್ಯಕ್ತಿ ನಿಧನ

ಅಮರಾವತಿ: ಕಾಕಿನಾಡ ಜಿಲ್ಲೆಯ ಪೆದ್ದಾಪುರಂ ನಗರದಲ್ಲಿ ‘ಅವತಾರ್ 2’ ಸಿನಿಮಾ ವೀಕ್ಷಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಲಕ್ಷ್ಮಿರೆಡ್ಡಿ ಶ್ರೀನು ಎಂದು ಗುರುತಿಸಲಾಗಿದ್ದು, ಇತ್ತೀಚೆಗೆ ಬಿಡುಗಡೆಯಾದ ಅವತಾರ್...

ಮುಂದೆ ಓದಿ

ಹಳಿ ತಪ್ಪಿ, ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಅಮರಾವತಿ : ಆಂಧ್ರ ಪ್ರದೇಶದ ರಾಜಮಂಡ್ರಿಯಲ್ಲಿನ ಯಾರ್ಡ್‌ನಲ್ಲಿ ರೈಲು ಹಳಿ ತಪ್ಪಿದೆ. ಹಳಿಗಳಿಂದ ಬೋಗಿಗಳನ್ನು ತೆರವು ಮಾಡಬೇಕಿರುವ ಕಾರಣ, ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಬುಧವಾರ...

ಮುಂದೆ ಓದಿ

ಪಟಾಕಿ ಅಂಗಡಿಯಲ್ಲಿ ಬೆಂಕಿ: ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ

ಅಮರಾವತಿ: ವಿಜಯವಾಡ ನಗರದಲ್ಲಿ ಪಟಾಕಿ ಅಂಗಡಿಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಜಿಮ್ಖಾನಾ ಮೈದಾನದಲ್ಲಿ ಪಟಾಕಿ...

ಮುಂದೆ ಓದಿ