Friday, 22nd November 2024

ಮೇಘಸ್ಫೋಟ: ಶಿವಮೊಗ್ಗದ ಮಹಿಳೆಯರ ಅಮರನಾಥ ಯಾತ್ರೆ ರದ್ದು

ಶಿವಮೊಗ್ಗ: ಅಮರನಾಥ ದೇಗುಲದ ಬಳಿ ಮೇಘಸ್ಫೋಟಗೊಂಡಿದ್ದು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಬೆನ್ನಲ್ಲೇ  ಶಿವಮೊಗ್ಗದಿಂದ ಮಹಿಳೆಯರ ತಂಡ ಯಾತ್ರೆಗೆ ತೆರಳಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಮೇಘಸ್ಫೋಟದ ಹಿನ್ನೆಲೆಯಲ್ಲಿ ಯಾತ್ರೆ ರದ್ದುಗೊಂಡಿದ್ದು ಸೋಮವಾರ ಶಿವಮೊಗ್ಗಕ್ಕೆ ವಾಪಸಾಗಲಿದ್ದಾರೆ. ಕಳೆದ ಜು.4ರಂದು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದ ಮಹಿಳೆಯರು ಬೆಂಗಳೂರಿ ನಿಂದ ವೈಷ್ಣೋದೇವಿ ದರ್ಶನ ಪಡೆದು, ಬಳಿಕ ಅಮರನಾಥ ದರ್ಶನಕ್ಕೆ ಹೋಗಿದ್ದಾರೆ. ಮಾಜಿ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ 16 ಮಂದಿ ಮಹಿಳೆಯರು ಯಾತ್ರೆಗೆ ಹೋಗಿದ್ದಾರೆ. ಪ್ರಸ್ತುತ ಅಮರನಾಥ ಸಮೀಪದ ಪಹಲ್ಗಾಮ್ […]

ಮುಂದೆ ಓದಿ

ಕರ್ನಾಟಕದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿ ಆರಂಭ

ಬೆಂಗಳೂರು: ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಜೆ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ...

ಮುಂದೆ ಓದಿ

ಅಮರನಾಥ ಬಳಿ ಮೇಘಸ್ಫೋಟ: ಮೃತರ ಸಂಖ್ಯೆ 16ಕ್ಕೇರಿಕೆ

ನವದೆಹಲಿ/ಶ್ರೀನಗರ: ಜಮ್ಮು-ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ಮೇಘಸ್ಫೋಟದಿಂದ ಪ್ರವಾಹಕ್ಕೆ ಮೃತಪಟ್ಟ ಯಾತ್ರಿಕರ ಸಂಖ್ಯೆ 16ಕ್ಕೇರಿದೆ. 15 ಸಾವಿರ ಯಾತ್ರಿಕರನ್ನು ಪಂಜತರ್ನಿ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಗಡಿ ಭದ್ರತಾ...

ಮುಂದೆ ಓದಿ

ಅಮರನಾಥ ಯಾತ್ರೆ ಒಂದು ದಿನದ ಮಟ್ಟಿಗೆ ಸ್ಥಗಿತ

ಶ್ರೀನಗರ : ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ಬುಧವಾರ ಘೋಷಿಸಿದ್ದಾರೆ. ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಪ್ರತಿಕೂಲ ಹವಾಮಾನ...

ಮುಂದೆ ಓದಿ

ಅಮರನಾಥ ಯಾತ್ರೆ: 40,223 ಭಕ್ತರ ಭೇಟಿ, ಐವರ ಸಾವು

ಶ್ರೀನಗರ: ದಕ್ಷಿಣ ಕಾಶ್ಮೀರದ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಒಟ್ಟು 40,223 ಭಕ್ತರು ಭೇಟಿ ನೀಡಿದ್ದಾರೆ. ಐವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ‘ಚಂದನ್ವಾರಿ-ಶೇಷನಾಗ್...

ಮುಂದೆ ಓದಿ

ಅಮರನಾಥ ಯಾತ್ರೆ ಪುನರಾರಂಭ

ಶ್ರೀನಗರ: ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷದಿಂದ ನಿಂತಿದ್ದ ಅಮರನಾಥ ಯಾತ್ರೆ ಗುರುವಾರದಿಂದ ಮತ್ತೆ ಪ್ರಾರಂಭವಾಗಿದೆ. ಸುಮಾರು 2,750 ಯಾತ್ರಿಕರ ಬ್ಯಾಚ್ ಯಾತ್ರೆ ಆರಂಭಿಸಿದ್ದಾರೆ. ಅನಂತನಾಗ್ ಜಿಲ್ಲೆಯ...

ಮುಂದೆ ಓದಿ

ಅಮರನಾಥ್ ಯಾತ್ರೆ: ಇಂದಿನಿಂದ ಆನ್‍ಲೈನ್ ದರ್ಶನ

ಜಮ್ಮು: ಅಮರನಾಥ್ ಯಾತ್ರೆ ಸೋಮವಾರದಿಂದ ಆರಂಭವಾಗಿದ್ದು ಆನ್‍ಲೈನ್ ಆರತಿ, ವರ್ಚುಯಲ್ ದರ್ಶನಕ್ಕೆ ಆದ್ಯತೆ ನೀಡಲಾಗಿದೆ. ಆಗಸ್ಟ್ 22ರವರೆಗೂ ಅಮರನಾಥ ಯಾತ್ರೆ ಚಾಲ್ತಿಯಲ್ಲಿರಲಿದೆ. ಭಕ್ತಾಧಿಗಳು ನೇರವಾಗಿ ಪವಿತ್ರ ಯಾತ್ರೆಗೆ ಬರುವುದನ್ನು...

ಮುಂದೆ ಓದಿ

ಅಮರನಾಥ ಯಾತ್ರೆ ರದ್ದು

ನವದೆಹಲಿ: ಅಮರನಾಥ ಯಾತ್ರಿಕರಿಗೆ ಕಹಿ ಸುದ್ದಿ. ಈ ಬಾರಿಯೂ ಕರೋನಾ ಸೋಂಕಿನ 3ನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆ ರದ್ದುಗೊಳಿಸಲು ಜಮ್ಮು ಕಾಶ್ಮೀರಾ ಸರ್ಕಾರ ನಿರ್ಧರಿಸಿದೆ. ಹಿಮಾಲಯದಲ್ಲಿ ...

ಮುಂದೆ ಓದಿ

ಅಮರನಾಥ ಯಾತ್ರೆಯ ನೋಂದಣಿ ತಾತ್ಕಾಲಿಕ ಸ್ಥಗಿತ

ನವದೆಹಲಿ : ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ದೇವಾಲಯದ ಮಂಡಳಿಯು ಟ್ವೀಟ್ ನಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ...

ಮುಂದೆ ಓದಿ

ಜೂನ್ 28 ರಂದು ಅಮರನಾಥ ಯಾತ್ರೆ ಆರಂಭ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ಬದಲಾದ ನಂತರ ಮೊದಲ ಬಾರಿಗೆ ಅಮರನಾಥ ಯಾತ್ರೆ ನಡೆಯಲಿದ್ದು ಅದರ ದಿನಾಂಕವನ್ನು ನಿಗದಿ ಮಾಡಲಾಗಿದೆ. 2019ರ ಆಗಸ್ಟ್​ 5ರಂದು...

ಮುಂದೆ ಓದಿ