Sunday, 8th September 2024

ಭಾರತ ಹಿಂದೂ ರಾಷ್ಟ್ರವಲ್ಲ ಎಂಬುದನ್ನು ಚುನಾವಣಾ ಫಲಿತಾಂಶವು ಸೂಚಿಸುತ್ತದೆ: ಅಮರ್ತ್ಯ ಸೇನ್

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ ಫಲಿತಾಂಶವು ಭಾರತ ಹಿಂದೂ ರಾಷ್ಟ್ರವಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಪ್ರತಿಪಾದಿಸಿದರು. ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆ ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು […]

ಮುಂದೆ ಓದಿ

ಅಮರ್ತ್ಯ ಸೇನ್ ಮನೆ ನೆಲಸಮಕ್ಕೆ ಮುಂದಾದರೆ ಧರಣಿ: ಮಮತಾ ಎಚ್ಚರಿಕೆ

ಕೊಲ್ಕತ್ತಾ: ವಿಶ್ವಭಾರತಿ ವಿಶ್ವವಿದ್ಯಾಲಯದ ಅಧಿಕಾರಿಗಳು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರ ಮನೆ ‘ಪ್ರತೀಚಿ’ಯನ್ನು ನೆಲಸಮ ಮಾಡಲು ಮುಂದಾದರೆ ಬೋಲ್‌ಪುರದಲ್ಲಿ ಧರಣಿ ನಡೆಸುವುದಾಗಿ ಪಶ್ಚಿಮ ಬಂಗಾಳ...

ಮುಂದೆ ಓದಿ

ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್’ಗೆ ಕೋವಿಡ್​ ದೃಢ

ಕೋಲ್ಕತ: ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್​ ಅವರಿಗೆ ಕೋವಿಡ್​ ದೃಢಪಟ್ಟಿದೆ. ಸೇನ್​ಗೆ ಕೋವಿಡ್​ ಸೌಮ್ಯ ರೋಗಲಕ್ಷಣಗಳು ಕಂಡು ಬಂದಿದ್ದು, ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗು ತ್ತಿದೆ....

ಮುಂದೆ ಓದಿ

error: Content is protected !!