Friday, 3rd January 2025

ಅಮೇಜಾನ್ ಭಾರತದಲ್ಲಿ 500 ಉದ್ಯೋಗಿಗಳ ಕಡಿತ

ನವದೆಹಲಿ:ಅಮೇಜಾನ್ ಭಾರತದಲ್ಲಿ ಸುಮಾರು 500 ಉದ್ಯೋಗಿಗಳು ಕೆಲಸ ಕಳೆದು ಕೊಂಡಿದ್ದಾರೆ. ವಿಶ್ವದ ಇ–ಕಾಮರ್ಸ್ ದಿಗ್ಗಜ ಅಮೇಜಾನ್ ಸಂಸ್ಥೆ 9,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಮಾರ್ಚ್ ತಿಂಗಳಲ್ಲಿ ಘೋಷಿಸಿತ್ತು. ಅದರ ಭಾಗವಾಗಿ ವಿವಿಧ ದೇಶಗಳಲ್ಲಿ ರುವ ಅದರ ಉದ್ಯೋಗಿಗಳನ್ನು ಲೇ ಆಫ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಭಾರತದಲ್ಲಿ ಅಮೇಜಾನ್​ನ ವಿವಿಧ ವಿಭಾಗಗಳಿಂದ 500 ಮಂದಿಯನ್ನು ಈಗ ಕೆಲಸದಿಂದ ತೆಗೆದಿರು ವುದು ವರದಿಯಾಗಿದೆ. ಅಮೇಜಾನ್​ನ ವೆಬ್ ಸರ್ವಿಸ್, ಮಾನವ ಸಂಪನ್ಮೂಲ ವಿಭಾಗ ಮತ್ತು ಕಸ್ಟಮರ್ ಸಪೋರ್ಟ್ ವಿಭಾಗಗಳಿಂದ ಹೆಚ್ಚಿನ ಉದ್ಯೋಗಿಗಳನ್ನು […]

ಮುಂದೆ ಓದಿ