ನವದೆಹಲಿ: ಪ್ರೀಪೇಡ್ ಪೇಮೆಂಟ್ ಇನ್ಸ್ಟ್ರೂಮೆಂಟ್ಸ್ ಮತ್ತು ಕೆವೈಸಿ ನಿಯಮಗಳನ್ನು ಪಾಲನೆ ಮಾಡದ ಕಾರಣಕ್ಕೆ ಅಮೇಜಾನ್ ಪೇ ಸಂಸ್ಥೆ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ 3.06 ಕೋಟಿ ರೂನ ದಂಡ ವಿಧಿಸಿದೆ. ಪ್ರೀಪೇಡ್ ಪೇಮೆಂಟ್ ಇನ್ಸ್ಟ್ರುಮೆಂಟ್ಸ್ ಮತ್ತು ಕೆವೈಸಿ ವಿಚಾರದಲ್ಲಿ ಕೆಲ ನಿಯಮಗಳಿಗೆ ಬದ್ಧವಾಗದ ಸಂಸ್ಥೆಯ ಮೇಲೆ ಆರ್ಬಿಐ 3,06,66,000 ರೂ ದಂಡ ವಿಧಿಸಿದೆ. ಈ ಸಂಬಂಧ ಆರ್ಬಿಐ ಅಮೇಜಾನ್ ಪೇ ಸಂಸ್ಥೆಗೆ ಶೋಕಾಸ್ ನೋಟೀಸ್ ಜಾರಿ ಮಾಡಿತ್ತು. ಇದಕ್ಕೆ ಅಮೇಜಾನ್ ಪೇ ಕೊಟ್ಟ ಪ್ರತ್ಯುತ್ತರದ ಆಧಾರದ ಮೇಲೆ […]