ನವದೆಹಲಿ: ಆನ್ಲೈನ್ ಪೀಠೋಪಕರಣಗಳಲ್ಲಿ ಭಾರಿ ಹೆಸರು ಮಾಡಿರುವ ಪೆಪ್ಪರ್ ಫ್ರೈ ಕಂಪನಿಯ ಸಹ-ಸಂಸ್ಥಾಪಕ ಅಂಬರೀಶ್ ಮೂರ್ತಿ ಅವರು ಲೇಹ್ನಲ್ಲಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. “ನನ್ನ ಸ್ನೇಹಿತ, ಮಾರ್ಗದರ್ಶಕ, ಸಹೋದರ, ಆತ್ಮ ಸಂಗಾತಿ ಅಂಬರೀಶ್ ಮೂರ್ತಿ ಇನ್ನಿಲ್ಲ ಎಂದು ತಿಳಿಸಲು ತುಂಬಾ ದುಃಖವಾಗಿದೆ. ನಿನ್ನೆ ರಾತ್ರಿ ಲೇಹ್ನಲ್ಲಿ ಹೃದಯಾಘಾತದಿಂದ ಅವರನ್ನು ಕಳೆದುಕೊಂಡೆ. ದಯವಿಟ್ಟು ಅವರಿಗಾಗಿ ಮತ್ತು ಅವರ ಕುಟುಂಬ ಮತ್ತು ಹತ್ತಿರದವರಿಗೆ ಶಕ್ತಿಗಾಗಿ ಪ್ರಾರ್ಥಿಸಿ” ಎಂದು ಆಶಿಶ್ ಶಾ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಮುಂಬೈನಲ್ಲಿ ನೆಲೆಸಿದ್ದ ಅವರು ಲೇಹ್ಗೆ ಬೈಕ್ನಲ್ಲಿ […]