Friday, 22nd November 2024

ಉಪರಾಷ್ಟ್ರಪತಿ ಚುನಾವಣೆ: ಮತ ಚಲಾವಣೆಯಲ್ಲಿ ಪ್ರಧಾನಿ ಮೊದಲಿಗರು

ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಮತದಾನವು ಬೆಳಗ್ಗೆ 10 ಗಂಟೆಗೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದವರಲ್ಲಿ ಮೊದಲಿಗರಾಗಿ ದ್ದಾರೆ. ಬಳಿಕ ಮತ ಚಲಾಯಿಸಲು ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ಸಂಸದ ಡಾ.ಮನಮೋಹನ್ ಸಿಂಗ್ ಸಂಸತ್ತಿಗೆ ಆಗಮಿಸಿದ್ದಾರೆ. ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ನಂತರ ಮತ ಎಣಿಕೆ ಕಾರ್ಯ ನಡೆಯಲಿದೆ. ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಅಭ್ಯರ್ಥಿ ಮತ್ತು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ (71) ಅವರು ಜಂಟಿ […]

ಮುಂದೆ ಓದಿ

ಸ್ವಪಕ್ಷೀಯರ ವಿರುದ್ಧವೇ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್‍ಗೆ ಚಾಣಕ್ಯನ ಆಗಮನ…!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಡಳಿತಾರೂಢ ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ ಡ್ಯಾಮೇಜ್ ಕಂಟ್ರೋಲ್‍ಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಅವರೇ ಅಖಾಡಕ್ಕಿಳಿದಿದ್ದಾರೆ. ಎರಡು ದಿನಗಳ ರಾಜ್ಯ...

ಮುಂದೆ ಓದಿ

‘ಒಂದು ದೇಶ ಒಂದು ಭಾಷೆ’ ಶಾ ಕರೆಗೆ ಸಂಜಯ್ ರಾವತ್ ಬೆಂಬಲ

ಮುಂಬೈ: ‘ಒಂದು ದೇಶ ಒಂದು ಭಾಷೆ’ ಪರ ಬೆಂಬಲ ವ್ಯಕ್ತಪಡಿಸಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಹಿಂದಿಯನ್ನು ದೇಶಾ ದ್ಯಂತ ಮಾತನಾಡಲಿದ್ದು, ರಾಷ್ಟ್ರ ಭಾಷೆಯನ್ನಾಗಿ ಸ್ವೀಕರಿಸಬಹುದು ಎಂದು ಶನಿವಾರ...

ಮುಂದೆ ಓದಿ

ಅಸ್ಸಾಂ ಪ್ರವಾಸ: ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿದ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಅಸ್ಸಾಂ ಪ್ರವಾಸ ಕೈಗೊಂಡಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೊತೆಗೂಡಿ ಮಂಕಚಾರ್ ಕಾಮಾಕ್ಯ ದೇಗುಲಕ್ಕೆ...

ಮುಂದೆ ಓದಿ

ಕೋಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಶವ ಪತ್ತೆ

ಕೋಲ್ಕತ್ತಾ: ಉತ್ತರ ಕೋಲ್ಕತ್ತಾದ ಕಾಶಿಪುರ್ ಪ್ರದೇಶದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರೊಬ್ಬರ ಶವ ಪತ್ತೆಯಾಗಿದೆ. ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ...

ಮುಂದೆ ಓದಿ

ಶಾ ಪಶ್ಚಿಮ ಬಂಗಾಳ ಪ್ರವಾಸ, ಗಂಗೂಲಿ ಭೇಟಿ ಶೀಘ್ರ

ಕೋಲ್ಕತ್ತ: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್‌ ಶಾ ಅವರು ಪಶ್ಚಿಮ ಬಂಗಾಳಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ಹಿಂದಿರುಗುವ ಮೊದಲು ಬಿಸಿಸಿಐ ಅಧ್ಯಕ್ಷ,...

ಮುಂದೆ ಓದಿ

ಸಚಿವ ಸಂಪುಟ ಪುನಾರಚನೆ, ದೆಹಲಿ ನಾಯಕರ ಹೆಗಲಿಗೆ

ಏ.೧೬, ೧೭ರ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕವೇ ಸಂಪುಟ ಪುನಾರಚನೆ ಸಾಧ್ಯತೆ ಯಾರನ್ನು ಕೈಬಿಡಬಹುದು, ಸೇರಿಸಿಕೊಳ್ಳಬಹುದು ಎಂಬ ಮಾಹಿತಿ ಪಡೆದ ಅಮಿತ್ ಶಾ ಹಿಂದುತ್ವದ ಆಧಾರದ ಮೇಲೆ...

ಮುಂದೆ ಓದಿ

ಸಿಎಪಿಎಫ್ ಯೋಧರಿಗೆ ವರ್ಷಕ್ಕೆ 100 ದಿನ ರಜೆ: ಕೇಂದ್ರ ಗೃಹ ಇಲಾಖೆ

ನವದೆಹಲಿ: ಕೇಂದ್ರೀಯ ಸಶಸ್ತ್ರ ಸೇನಾ ಪಡೆಗಳ ಯೋಧರು ವರ್ಷದಲ್ಲಿ ತಮ್ಮ ಕುಟುಂಬ ದೊಂದಿಗೆ ಕನಿಷ್ಠ 100 ದಿನಗಳನ್ನು ಕಳೆಯುವಂತೆ ಮಾಡುವ ಹೊಸ ಚಿಂತನೆಯನ್ನು ಕೇಂದ್ರ ಗೃಹ ಇಲಾಖೆ...

ಮುಂದೆ ಓದಿ

ಜನತೆಗೆ ಹೋಳಿ ಹಬ್ಬದ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಹಬ್ಬವು ಜೀವನದಲ್ಲಿ ಸಂತೋಷದ ಪ್ರತಿಯೊಂದು ಬಣ್ಣವನ್ನು ತರಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ದೇಶದ ಜನರಿಗೆ ಹೋಳಿ...

ಮುಂದೆ ಓದಿ