Friday, 22nd November 2024

ಸಂಕ್ರಾಂತಿಗೆ ಸಂಪುಟ ಕ್ರಾಂತಿ

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಮೊದಲೇ ಸಂಪುಟ ವಿಸ್ತರಣೆಯ ಸಿಹಿ ದೊರೆಯಲಿದ್ದು, ಏಳು ಶಾಸಕರನ್ನು ಸಚಿವರು ಜ.13 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿಯ ನಂತರ ನಗರಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಈ ಕುರಿತು ಮಾಹಿತಿ ನೀಡಿದ್ದು, ಏಳು ಶಾಸಕರನ್ನು ಮಂತ್ರಿಗಳನ್ನಾಗಿ ಮಾಡುವ ಸಂಬಂಧ ಹೈಕಮಾಂಡ್ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಸಂಕ್ರಾತಿ ಹಬ್ಬದ ಹಿಂದಿನ ದಿನ ಅಂದರೆ, ಜ.13ರ ಮಧ್ಯಾಹ್ನದ ವೇಳೆಗೆ ಅವರೆಲ್ಲರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದಿದ್ದಾರೆ. ಯಾರ್ಯಾರಿಗೆ ಸ್ಥಾನ?: […]

ಮುಂದೆ ಓದಿ

ಅಕ್ರಮ ವಲಸೆ ಮತ್ತು ಭ್ರಷ್ಟಾಚಾರದಿಂದ ಬಂಗಾಳ ಬೇಸತ್ತಿದೆ: ಅಮಿತ್‌ ಶಾ

ಬೋಲ್​ಪುರ: ಬಾಂಗ್ಲಾದೇಶೀಯರ ಅಕ್ರಮ ವಲಸೆ ಮತ್ತು ಭ್ರಷ್ಟಾಚಾರ ಮುಂತಾದವುಗಳಿಂದ ಬೇಸತ್ತಿರುವ ಬಂಗಾಳ ಬದಲಾವಣೆ ಬಯಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಭಾನುವಾರ ಭಿರ್​ಬೂಮ್​...

ಮುಂದೆ ಓದಿ

ವಿಜಯ್ ದಿವಸ್ ಅಂಗವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ

ನವದೆಹಲಿ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ‘ವಿಜಯ್ ದಿವಸ್ ಅಂಗವಾಗಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ...

ಮುಂದೆ ಓದಿ

ಕೊರೊನಾ ಸೋಂಕು ತಪಾಸಣೆ ಸಂಖ್ಯೆಯನ್ನು 1 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ

ಡಿಆರ್ ಡಿಓನಲ್ಲಿ 750 ಐಸಿಯು ಬೆಡ್ ಗಳ ಲಭ್ಯತೆ ಹೆಚ್ಚುವರಿ ಐಸಿಯು ಬೆಡ್ ಗಳು, ಆಮ್ಲಜನಕದ ಸಿಲಿಂಡರ್ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನಿಯೋಜನೆ ನವದೆಹಲಿ: ಕೊರೊನಾ ವೈರಸ್...

ಮುಂದೆ ಓದಿ

ಕೊರೋನಾ ನಿಯಂತ್ರಣಕ್ಕಾಗಿ ’ಶಾ’ ತುರ್ತು ಸಭೆ

ನವದೆಹಲಿ: ನವದೆಹಲಿಯಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಭೆ ಕರೆದಿದ್ದಾರೆ. ಸಂಜೆ ದೆಹಲಿಯ...

ಮುಂದೆ ಓದಿ

ಪೊಲೀಸ್, ಅರೆಸೇನಾ ಪಡೆಗಳ ಸಮಗ್ರ ಆಧುನೀಕರಣಕ್ಕೆ ಕೇಂದ್ರ ಬದ್ದ: ಸಚಿವ ಶಾ

ನವದೆಹಲಿ: ಭಯೋತ್ಪಾದನೆ, ಸೈಬರ್ ಅಪರಾಧ ಮತ್ತು ಗಡಿ ಭದ್ರತೆಗಳ ಹೊಸ ಸವಾಲುಗಳಿಗಾಗಿ ಪೊಲೀಸ್ ಮತ್ತು ಅರೆ ಸೇನಾ ಪಡೆಗಳನ್ನು ಸಮಗ್ರವಾಗಿ ಆಧುನೀಕರಣಗೊಳಿಸುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದೆ...

ಮುಂದೆ ಓದಿ